Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 12:43 - ಕನ್ನಡ ಸತ್ಯವೇದವು C.L. Bible (BSI)

43 “ದೆವ್ವವು ಒಬ್ಬ ಮನುಷ್ಯನನ್ನು ಬಿಟ್ಟು ತೊಲಗಿದ ಮೇಲೆ ನೆಲೆಯನ್ನು ಹುಡುಕುತ್ತಾ ಒಣಗಾಡಿನಲ್ಲಿ ಅಲೆದಾಡುತ್ತದೆ. ಅದಕ್ಕೆ ನೆಲೆ ಸಿಗದಾಗ, ಅದು, ‘ನಾನು ಬಿಟ್ಟುಬಂದ ಮನೆಗೆ ಹಿಂದಿರುಗುತ್ತೇನೆ’ ಎಂದು ಹೇಳಿಕೊಳ್ಳುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

43 “ದೆವ್ವವು ಒಬ್ಬ ಮನುಷ್ಯನನ್ನು ಬಿಟ್ಟು ಹೋದ ಮೇಲೆ ವಿಶ್ರಾಂತಿಯನ್ನು ಹುಡುಕುತ್ತಾ ನೀರಿಲ್ಲದ ಸ್ಥಳಗಳಲ್ಲಿ ತಿರುಗಾಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

43 ದೆವ್ವವು ಮನುಷ್ಯನನ್ನು ಬಿಟ್ಟುಹೋದ ಮೇಲೆ ವಿಶ್ರಾಂತಿಯನ್ನು ಹುಡುಕುತ್ತಾ ನೀರಿಲ್ಲದ ಸ್ಥಳಗಳಲ್ಲಿ ತಿರುಗಾಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

43 “ದುರಾತ್ಮವು ಮನುಷ್ಯನಿಂದ ಹೊರಗೆ ಬಂದಾಗ ವಿಶ್ರಾಂತಿಗಾಗಿ ಸ್ಥಳವನ್ನು ಹುಡುಕುತ್ತಾ ನೀರಿಲ್ಲದ ಸ್ಥಳಗಳಲ್ಲಿ ಪ್ರಯಾಣ ಮಾಡುತ್ತದೆ. ಆದರೆ ಆ ದುರಾತ್ಮಕ್ಕೆ ಬೇಕಾದ ವಿಶ್ರಾಂತಿ ಸ್ಥಳ ಸಿಕ್ಕುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

43 “ಅಶುದ್ಧಾತ್ಮವು ಒಬ್ಬ ಮನುಷ್ಯನಿಂದ ಹೊರಗೆ ಹೋದ ಮೇಲೆ ನೀರಿಲ್ಲದ ಸ್ಥಳಗಳಲ್ಲಿ ವಿಶ್ರಾಂತಿಗಾಗಿ ಹುಡುಕಾಡಿದರೂ ಅದನ್ನು ಕಂಡುಕೊಳ್ಳದೆ, ಅದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

43 ಗಿರೊ ಎಕ್ ಮಾನ್ಸಾತ್ನಾ ಭಾಯ್ರ್ ಗೆಲ್ಲ್ಯಾ ತನ್ನಾ, ತೊ ಸಗ್ಳಾಕ್ಡೆ ವಾಳ್ಕ್ಯಾ ಜಾಗ್ಯಾ ವೈನಿ ಜಾತಾ ಅನಿ ಅಪ್ನಾಕ್ ರ್‍ಹಾವ್ಕ್ ಜಾಗೊ ಹುಡಕ್ತಾ. ತೆಕಾ ಖೈಬಿ ಜಾಗೊ ಗಾವಿನಸ್ಲ್ಯಾರ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 12:43
14 ತಿಳಿವುಗಳ ಹೋಲಿಕೆ  

ಅವರು ಯೇಸುವನ್ನು ನೋಡಿದೊಡನೆಯೇ, “ಓ ದೇವರ ಪುತ್ರನೇ, ನಿಮಗೇಕೆ ನಮ್ಮ ಗೊಡವೆ? ನಿಯಮಿತಕಾಲಕ್ಕೆ ಮುಂಚೆಯೇ ನಮ್ಮನ್ನು ಪೀಡಿಸಲು ಬಂದಿರಾ?” ಎಂದು ಕೂಗಿಕೊಂಡರು.


ಹೊರಡಿಸುವೆನು ಬೋಳುಗುಡ್ಡಗಳಲ್ಲಿ ನದಿಗಳನು ತಗ್ಗುತಿಟ್ಟುಗಳಲ್ಲಿ ಒರತೆಗಳನು ಮಾರ್ಪಡಿಸುವೆನು ಕೆರೆಯಾಗಿ ಅರಣ್ಯವನು ಬುಗ್ಗೆಗಳಾಗಿ ಮರುಭೂಮಿಯನು.


“ಎಲ್ಲಿಂದ ಬಂದೆ?” ಎಂದು ಸರ್ವೇಶ್ವರನು ಅವನನ್ನು ಕೇಳಿದರು. “ಭೂಲೋಕದಲ್ಲೆಲ್ಲಾ ಗಸ್ತು ತಿರುಗಿ ಬಂದಿದ್ದೇನೆ,” ಎಂದು ಅವನು ಉತ್ತರಕೊಟ್ಟನು.


ಸರ್ವೇಶ್ವರ ಸೈತಾನನನ್ನು ನೋಡಿ, “ಎಲ್ಲಿಂದ ಬಂದೆ?” ಎಂದು ಕೇಳಿದರು. ಅದಕ್ಕೆ ಅವನು, “ಭೂಲೋಕದಲ್ಲಿ ಗಸ್ತುತಿರುಗಿ ಬಂದಿದ್ದೇನೆ” ಎಂದನು.


ಸ್ವಸ್ಥಚಿತ್ತರಾಗಿರಿ, ಜಾಗರೂಕರಾಗಿರಿ. ಏಕೆಂದರೆ, ನಿಮ್ಮ ಶತ್ರುವಾಗಿರುವ ಸೈತಾನನು ಗರ್ಜಿಸುವ ಸಿಂಹದಂತೆ, ಯಾರನ್ನು ಕಬಳಿಸುವುದೆಂದು ಅತ್ತಿತ್ತ ಹುಡುಕಾಡುತ್ತಿರುವನು.


ಸಿಮೋನನು ಕೂಡ ವಿಶ್ವಾಸವಿಟ್ಟನು. ದೀಕ್ಷಾಸ್ನಾನವನ್ನು ಪಡೆದು ಫಿಲಿಪ್ಪನ ಸಂಗಡಿಗನಾದನು. ಫಿಲಿಪ್ಪನು ಮಾಡಿದ ಅದ್ಭುತಕಾರ್ಯಗಳನ್ನೂ ಸೂಚಕಕಾರ್ಯಗಳನ್ನೂ ಕಂಡು ಬೆಕ್ಕಸಬೆರಗಾದನು.


ದೇವಾ, ನೀಯೆನ್ನ ದೇವ, ನಿನಗಾಗಿ ನಾ ಕಾದಿರುವೆ I ನಿರ್ಜಲ ಮರುಭೂಮಿಯಲಿ ನೀರಿಗಾಗಿ ಹಾತೊರೆವಂತೆ I ನಿನಗೋಸ್ಕರ ಎನ್ನ ತನು ಸೊರಗಿದೆ, ಮನ ಬಾಯಾರಿದೆ II


ಅದು ಮರಳಿ ಬಂದಾಗ, ಮನೆ ಬರಿದಾಗಿರುವುದನ್ನೂ ಗುಡಿಸಿರುವುದನ್ನೂ ಎಲ್ಲವೂ ಚೊಕ್ಕಟ ಆಗಿರುವುದನ್ನೂ ಕಾಣುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು