Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 12:8 - ಕನ್ನಡ ಸತ್ಯವೇದವು C.L. Bible (BSI)

8 ಏಕೆಂದರೆ ನರಪುತ್ರನು ಸಬ್ಬತ್ತಿಗೆ ಒಡೆಯ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಮನುಷ್ಯಕುಮಾರನು ಸಬ್ಬತ್ ದಿನಕ್ಕೆ ಕರ್ತನಾಗಿದ್ದಾನೆಂದು” ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಮನುಷ್ಯಕುಮಾರನು ಸಬ್ಬತ್ ದಿನಕ್ಕೆ ಒಡೆಯನಾಗಿದ್ದಾನೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 “ಮನುಷ್ಯಕುಮಾರನು ಸಬ್ಬತ್‌ ದಿನಕ್ಕೂ ಪ್ರಭುವಾಗಿದ್ದಾನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಏಕೆಂದರೆ ಮನುಷ್ಯಪುತ್ರನಾದ ನಾನು ಸಬ್ಬತ್ ದಿನಕ್ಕೆ ಒಡೆಯನಾಗಿದ್ದೇನೆ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಮಾನ್ಸಾಚೊ ಲೆಕ್ ಮನುನ್ ಬಲ್ವುತಲೊ ಮಿಯಾ ಅರಾಮ್ ಕರ್‍ತಲ್ಯಾ ದಿಸಾಚೊ ಮಟ್ಲ್ಯಾರ್ ಸಬ್ಬತಾಚ್ಯಾ ದಿಸಾಚೊಬಿ ಧನಿ” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 12:8
11 ತಿಳಿವುಗಳ ಹೋಲಿಕೆ  

ನರಪುತ್ರನು ಸಬ್ಬತ್ತಿಗೆ ಒಡೆಯನಾಗಿದ್ದಾನೆ,” ಎಂದು ಉತ್ತರಕೊಟ್ಟರು.


ಆದುದರಿಂದ ನರಪುತ್ರನು ಸಬ್ಬತ್ತಿಗೂ ಒಡೆಯ,” ಎಂದರು.


ಭೂಲೋಕದಲ್ಲಿ ಪಾಪಗಳನ್ನು ಕ್ಷಮಿಸಲು ನರಪುತ್ರನಿಗೆ ಅಧಿಕಾರ ಉಂಟೆಂದು ಈ ಮೂಲಕ ನಿಮಗೆ ಖಚಿತವಾಗಬೇಕು,” ಎಂದು ಹೇಳಿ, ಆ ಪಾರ್ಶ್ವವಾಯು ರೋಗಿಯನ್ನು ನೋಡಿ, “ಎದ್ದೇಳು, ನಿನ್ನ ಹಾಸಿಗೆಯನ್ನು ಎತ್ತಿಕೊಂಡು ಮನೆಗೆ ಹೋಗು” ಎಂದರು.


ಪ್ರಭುವಿನ ದಿನದಂದು ನಾನು ದೇವರಾತ್ಮ ವಶನಾದೆ. ಆಗ ನನ್ನ ಬೆನ್ನ ಹಿಂದೆ ಮಹಾಶಬ್ದವೊಂದು ಕೇಳಿಸಿತು. ಅದು ತುತೂರಿಯ ನಾದದಂತಿತ್ತು.


ಈ ಕಾರಣ, ನಿಮ್ಮಲ್ಲಿ ಪ್ರತಿ ಒಬ್ಬನೂ ತನ್ನ ಸಂಪಾದನೆಗೆ ತಕ್ಕಂತೆ ಸ್ವಲ್ಪ ಹಣವನ್ನು ಪ್ರತಿ ವಾರದ ಮೊದಲನೆಯ ದಿನವೇ ಪ್ರತ್ಯೇಕಿಸಿ ಇಡಲಿ.


ಧರ್ಮಶಾಸ್ತ್ರಕ್ಕೆ ಬಾಹಿರರಾದವರನ್ನು ಗಳಿಸಿಕೊಳ್ಳಲು ನಾನು ಧರ್ಮಶಾಸ್ತ್ರಕ್ಕೆ ಬಾಹಿರನಂತೆ ಆದೆ. ಯೇಸುಕ್ರಿಸ್ತರ ನಿಯಮಕ್ಕೆ ನಾನು ವಿಧೇಯನಾದುದರಿಂದ ದೇವರ ನಿಯಮಕ್ಕೆ ನಾನು ಬಾಹಿರನೇನೂ ಅಲ್ಲ.


ಅದಕ್ಕೆ ಯೇಸು, “ನರಿಗಳಿಗೆ ಗುಹೆಗಳುಂಟು; ಆಕಾಶದ ಪಕ್ಷಿಗಳಿಗೆ ಗೂಡುಗಳುಂಟು; ಆದರೆ ನರಪುತ್ರನಿಗೆ ತಲೆಯಿಟ್ಟು ಮಲಗಲೂ ಸ್ಥಳ ಇಲ್ಲ,” ಎಂದರು.


ಯಾರಾದರೂ ನರಪುತ್ರನ ವಿರುದ್ಧ ಮಾತಾಡಿದರೆ ಕ್ಷಮೆ ದೊರಕಬಹುದು. ಆದರೆ ಪವಿತ್ರಾತ್ಮನನ್ನು ದೂಷಿಸುವವನಿಗೆ ಇಹದಲ್ಲೇ ಆಗಲಿ, ಪರದಲ್ಲೇ ಆಗಲಿ ಕ್ಷಮೆ ದೊರಕದು.


ಯೋನನು ಮೂರುದಿನ ಹಗಲು ರಾತ್ರಿ ದೊಡ್ಡ ಮೀನಿನ ಉದರದಲ್ಲಿದ್ದನು. ಅದರಂತೆಯೇ ನರಪುತ್ರನು ಮೂರುದಿನ ಹಗಲು ರಾತ್ರಿ ಭೂಗರ್ಭದಲ್ಲಿರುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು