Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 13:10 - ಕನ್ನಡ ಸತ್ಯವೇದವು C.L. Bible (BSI)

10 ತರುವಾಯ ಶಿಷ್ಯರು ಯೇಸುಸ್ವಾಮಿಯ ಬಳಿಗೆ ಬಂದು, “ನೀವು ಜನರೊಡನೆ ಮಾತನಾಡುವಾಗ ಸಾಮತಿಗಳನ್ನು ಉಪಯೋಗಿಸುತ್ತೀರಿ, ಏಕೆ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ತರುವಾಯ ಆತನ ಶಿಷ್ಯರು ಬಂದು, “ಏಕೆ ಸಾಮ್ಯರೂಪವಾಗಿ ಜನರ ಗುಂಪಿನ ಸಂಗಡ ಮಾತನಾಡುತ್ತಿ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ತರುವಾಯ ಆತನ ಶಿಷ್ಯರು ಬಂದು - ಯಾಕೆ ಸಾಮ್ಯರೂಪವಾಗಿ ಅವರ ಸಂಗಡ ಮಾತಾಡುತ್ತೀ ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆಗ ಶಿಷ್ಯರು ಯೇಸುವಿನ ಬಳಿಗೆ ಬಂದು, “ನೀನು ಸಾಮ್ಯಗಳ ಮೂಲಕ ಜನರಿಗೆ ಉಪದೇಶಿಸುವುದೇಕೆ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ತರುವಾಯ ಶಿಷ್ಯರು ಬಂದು ಯೇಸುವಿಗೆ, “ನೀವು ಸಾಮ್ಯಗಳಲ್ಲಿ ಅವರೊಡನೆ ಮಾತನಾಡುವುದೇಕೆ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ತನ್ನಾ ಶಿಸಾ ಜೆಜುಕ್ಡೆ ಯೆಲಿ ಅನಿ ಜೆಜುಕ್, “ ತಿಯಾ ಲೊಕಾನಿಕ್ನಾ ಬೊಲ್ತಾನಾ ಕಾನಿಯಾಂಚ್ಯಾ ವೈನಾಚ್ ಕಶ್ಯಾಕ್ ಬೊಲ್ತೆಯ್?” ಮನುನ್ ಇಚಾರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 13:10
6 ತಿಳಿವುಗಳ ಹೋಲಿಕೆ  

ಈ ಉಪದೇಶವನ್ನು ಕೇಳಿದವರಲ್ಲಿ ಕೆಲವರು, ಯೇಸುಸ್ವಾಮಿ ಒಬ್ಬರೇ ಇದ್ದಾಗ, ಹನ್ನೆರಡುಮಂದಿ ಶಿಷ್ಯರೊಡನೆ ಬಂದು, ಅವರು ಹೇಳಿದ ಸಾಮತಿಗಳನ್ನು ವಿವರಿಸಬೇಕೆಂದು ಕೇಳಿಕೊಂಡರು.


ಆಗ ಯೇಸು ಅವರಿಗೆ ಅನೇಕ ವಿಷಯಗಳನ್ನು ಸಾಮತಿಯ ರೂಪದಲ್ಲಿ ಹೇಳಿದರು:


ಕೇಳಲು ಕಿವಿಯುಳ್ಳವನು ಕೇಳಿಸಿಕೊಳ್ಳಲಿ,” ಎಂದು ಒತ್ತಿ ಹೇಳಿದರು.


ಅದಕ್ಕೆ ಪ್ರತ್ಯುತ್ತರವಾಗಿ ಯೇಸು, “ಸ್ವರ್ಗಸಾಮ್ರಾಜ್ಯದ ರಹಸ್ಯಗಳನ್ನು ಅರಿತುಕೊಳ್ಳುವ ಸದವಕಾಶ ಲಭಿಸಿರುವುದು ನಿಮಗೆ, ಅವರಿಗಲ್ಲ.


ಶಿಷ್ಯರು, ‘ಈ ಸಾಮತಿಯ ಅರ್ಥವೇನು?’ ಎಂದು ಕೇಳಿದಾಗ, ಯೇಸು ಇಂತೆಂದರು:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು