ಮತ್ತಾಯ 13:13 - ಕನ್ನಡ ಸತ್ಯವೇದವು C.L. Bible (BSI)13 ಅವರೊಡನೆ ಸಾಮತಿ ರೂಪದಲ್ಲಿ ಮಾತನಾಡುವುದಕ್ಕೆ ಕಾರಣ ಇದು: ಅವರು ಕಣ್ಣಾರೆ ನೋಡಿದರೂ ಕಾಣುವುದಿಲ್ಲ; ಕಿವಿಯಾರೆ ಕೇಳಿದರೂ ಕಿವಿಗೊಡುವುದಿಲ್ಲ; ಗ್ರಹಿಸುವುದೂ ಇಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ನಾನು ಅವರ ಸಂಗಡ ಸಾಮ್ಯರೂಪವಾಗಿ ಮಾತನಾಡುವುದಕ್ಕೆ ಕಾರಣವೇನೆಂದರೆ, ಅವರು ಕಂಡರೂ ಕಾಣುವುದಿಲ್ಲ. ಅವರು ಕೇಳಿದರೂ ನಿಜವಾಗಿಯೂ ಆಲಿಸುವುದಿಲ್ಲ ಮತ್ತು ತಿಳಿದುಕೊಳ್ಳುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ನಾನು ಅವರ ಸಂಗಡ ಸಾಮ್ಯರೂಪವಾಗಿ ಮಾತಾಡುವದಕ್ಕೆ ಕಾರಣವೇನಂದರೆ ಅವರಿಗೆ ಕಣ್ಣಿದ್ದರೂ ನೋಡುವದಿಲ್ಲ, ಕಿವಿಯಿದ್ದರೂ ಕೇಳುವದಿಲ್ಲ ಮತ್ತು ತಿಳುಕೊಳ್ಳುವದಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಈ ಕಾರಣದಿಂದಲೇ ನಾನು ಈ ಸಾಮ್ಯಗಳ ಮೂಲಕ ಇವರಿಗೆ ಬೋಧಿಸುತ್ತೇನೆ. ಈ ಜನರು ನೋಡಿದರೂ ಕಾಣುವುದಿಲ್ಲ, ಕೇಳಿದರೂ ಗ್ರಹಿಸುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಆದ್ದರಿಂದ, ನಾನು ಅವರೊಡನೆ ಸಾಮ್ಯಗಳಲ್ಲಿ ಮಾತನಾಡುತ್ತೇನೆ: “ಏಕೆಂದರೆ ಅವರು ಕಣ್ಣಾರೆ ನೋಡಿದರೂ ಕಾಣುವುದಿಲ್ಲ; ಕೇಳಿದರೂ ತಿಳಿದುಕೊಳ್ಳುವುದಿಲ್ಲ; ಅವರು ಗ್ರಹಿಸುವುದೂ ಇಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್13 ಮಿಯಾ ತೆಂಚ್ಯಾಕ್ಡೆ ಕಾನಿಯಾಂಚ್ಯಾ ವೈನಾ ಕಶ್ಯಾಕ್ ಬೊಲ್ತಾ ಮಟ್ಲ್ಯಾರ್, ತೆನಿ ಬಗ್ತ್ಯಾತ್, ಖರೆ ತೆಂಕಾ ದಿಸಿನಾ, ಅನಿ ತೆನಿ ಆಯಿಕ್ತ್ಯಾತ್ ಖರೆ ತೆಂಕಾ ಕಳಿನಾ”. ಅಧ್ಯಾಯವನ್ನು ನೋಡಿ |