ಮತ್ತಾಯ 13:31 - ಕನ್ನಡ ಸತ್ಯವೇದವು C.L. Bible (BSI)31 ಯೇಸುಸ್ವಾಮಿ ಇನ್ನೊಂದು ಸಾಮತಿಯನ್ನು ಹೇಳಿದರು: “ಸ್ವರ್ಗಸಾಮ್ರಾಜ್ಯ ಒಂದು ಸಾಸಿವೆ ಕಾಳನ್ನು ಹೋಲುತ್ತದೆ; ಈ ಕಾಳನ್ನು ತೆಗೆದುಕೊಂಡು ಹೋಗಿ ರೈತ ತನ್ನ ಹೊಲದಲ್ಲಿ ಬಿತ್ತಿದ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಯೇಸು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದನು. ಅದೇನೆಂದರೆ, “ಪರಲೋಕರಾಜ್ಯವು ಸಾಸಿವೆ ಕಾಳಿಗೆ ಹೋಲಿಕೆಯಾಗಿದೆ. ಒಬ್ಬ ಮನುಷ್ಯನು ಅದನ್ನು ತೆಗೆದುಕೊಂಡು ಹೋಗಿ ತನ್ನ ಹೊಲದಲ್ಲಿ ಬಿತ್ತಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ಆತನು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದನು; ಅದೇನಂದರೆ - ಪರಲೋಕರಾಜ್ಯವು ಸಾಸಿವೆಕಾಳಿಗೆ ಹೋಲಿಕೆಯಾಗಿದೆ. ಒಬ್ಬ ಮನುಷ್ಯನು ಅದನ್ನು ತೆಗೆದುಕೊಂಡು ಹೋಗಿ ತನ್ನ ಹೊಲದಲ್ಲಿ ಬಿತ್ತಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 ನಂತರ ಯೇಸು ಜನರಿಗೆ ಮತ್ತೊಂದು ಸಾಮ್ಯವನ್ನು ಹೇಳಿದನು: “ಪರಲೋಕರಾಜ್ಯ ಸಾಸಿವೆ ಕಾಳಿಗೆ ಹೋಲಿಕೆಯಾಗಿದೆ. ಒಬ್ಬನು ಅದನ್ನು ತನ್ನ ಹೊಲದಲ್ಲಿ ಬಿತ್ತಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ಯೇಸು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದರು: “ಪರಲೋಕ ರಾಜ್ಯವು, ಒಬ್ಬ ಮನುಷ್ಯನು ಸಾಸಿವೆ ಕಾಳನ್ನು ತೆಗೆದುಕೊಂಡುಹೋಗಿ ತನ್ನ ಹೊಲದಲ್ಲಿ ಬಿತ್ತಿದ್ದಕ್ಕೆ ಹೋಲಿಕೆಯಾಗಿದೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್31 ಜೆಜುನ್ ತೆಂಕಾ ಅನಿಎಕ್ ಕಾನಿ ಸಾಂಗಟ್ಲ್ಯಾನ್, “ಸರ್ಗಾಚೊ ರಾಜ್ ಮಟ್ಲ್ಯಾರ್, ಎಕ್ ಮಾನುಸ್ ಎಕ್ ಸಾಸಾವಾಚಿ ಭ್ಹಿಂಯ್ ಘೆತಾ ಅನಿ ಅಪ್ನಾಚ್ಯಾ ಶೆತಾತ್ ಉಗಾತ್ ಘಾಲ್ತಾ. ಅಧ್ಯಾಯವನ್ನು ನೋಡಿ |