ಮತ್ತಾಯ 13:56 - ಕನ್ನಡ ಸತ್ಯವೇದವು C.L. Bible (BSI)56 ಇವನ ಸೋದರಿಯರೆಲ್ಲಾ ಇಲ್ಲೇ ವಾಸಮಾಡುತ್ತಿಲ್ಲವೇ? ಹಾಗಾದರೆ ಇವನಿಗೆ ಇದೆಲ್ಲಾ ಎಲ್ಲಿಂದ ಬಂತು?” ಎಂದು ಮಾತಾಡಿಕೊಂಡು ಯೇಸುವನ್ನು ತಿರಸ್ಕರಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201956 ಇವನ ತಂಗಿಯರೆಲ್ಲರೂ ನಮ್ಮಲ್ಲಿ ಇದ್ದಾರಲ್ಲವೇ? ಹಾಗಾದರೆ ಇವೆಲ್ಲವೂ ಇವನಿಗೆ ಎಲ್ಲಿಂದ ಬಂದಿದ್ದಾವು?” ಎಂದು ಅಂದುಕೊಂಡು ಆತನ ವಿಷಯದಲ್ಲಿ ತಿರಸ್ಕಾರವುಳ್ಳವರಾದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)56 ಇವನ ತಂಗಿಯರೆಲ್ಲರು ನಮ್ಮಲ್ಲಿ ಇದ್ದಾರಲ್ಲವೇ. ಹಾಗಾದರೆ ಇವೆಲ್ಲಾ ಇವನಿಗೆ ಎಲ್ಲಿಂದ ಬಂದಿದ್ದಾವು? ಎಂದು ಮಾತಾಡಿಕೊಂಡು ಆತನ ವಿಷಯವಾಗಿ ಬೇಸರಗೊಂಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್56 ಅವನ ಸಹೋದರಿಯರೆಲ್ಲರೂ ನಮ್ಮಲ್ಲಿ ಇದ್ದಾರೆ. ಹೀಗಿರಲು ಇವನು ಈ ಜ್ಞಾನವನ್ನು ಮತ್ತು ಅದ್ಭುತಕಾರ್ಯಗಳನ್ನು ಮಾಡುವ ಈ ಶಕ್ತಿಯನ್ನು ಎಲ್ಲಿಂದ ಪಡೆದುಕೊಂಡನು?” ಎಂದು ಮಾತಾಡಿಕೊಂಡು, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ56 ಈತನ ತಂಗಿಯರೆಲ್ಲರೂ ನಮ್ಮೊಂದಿಗೆ ಇದ್ದಾರಲ್ಲವೇ? ಹಾಗಾದರೆ, ಇವೆಲ್ಲವು ಈತನಿಗೆ ಎಲ್ಲಿಂದ ಬಂದವು?” ಎಂದು ಮಾತನಾಡಿಕೊಂಡರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್56 ಹೆಚ್ಯಾ ಭೆನಿಯಾ ಹಿತ್ತೆಚ್ ರ್‍ಹಯ್‌ನ್ಯಾತ್ ಕಾಯ್? ಹೆ ಸಗ್ಳೆ ಹೆಕಾ ಖೈತ್ನಾ ಗಾವ್ಲೆ?” ಮನುನ್ ಎಕಾಮೆಕಾಕ್ ಇಚಾರುನ್ ಘೆವ್ಕ್‌ಲಾಗ್ಲಿ. ಅಧ್ಯಾಯವನ್ನು ನೋಡಿ |