ಮತ್ತಾಯ 14:10 - ಕನ್ನಡ ಸತ್ಯವೇದವು C.L. Bible (BSI)10 ಅದರಂತೆಯೇ ಆಳುಗಳನ್ನು ಕಳುಹಿಸಿ, ಸೆರೆಮನೆಯಲ್ಲಿದ್ದ ಯೊವಾನ್ನನ ತಲೆಯನ್ನು ಕಡಿಸಿದನು; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಅವನು ಆಳುಗಳನ್ನು ಕಳುಹಿಸಿ ಸೆರೆಮನೆಯಲ್ಲಿ ಯೋಹಾನನ ಶಿರಚ್ಛೇದನಮಾಡಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಮತ್ತು ಆಳುಗಳನ್ನು ಕಳುಹಿಸಿ ಸೆರೆಮನೆಯಲ್ಲಿ ಯೋಹಾನನ ತಲೆಯನ್ನು ಹೊಯಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಸೆರೆಮನೆಗೆ ಹೋಗಿ ಯೋಹಾನನ ತಲೆಯನ್ನು ಕತ್ತರಿಸಿಕೊಂಡು ಬರಲು ಅವನು ಸೈನಿಕರನ್ನು ಕಳುಹಿಸಿಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಅವನು ಆಳುಗಳನ್ನು ಕಳುಹಿಸಿ ಸೆರೆಮನೆಯಲ್ಲಿದ್ದ ಯೋಹಾನನ ತಲೆಯನ್ನು ಕಡಿಸಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್10 ಅಶೆ ತೆನಿ ಬಂದಿಖಾನ್ಯಾತುಚ್ ಜುವಾಂವಾಚೆ ಚಂಡ್ ತೊಡುಕ್ ಲಾವ್ಲ್ಯಾನ್. ಅಧ್ಯಾಯವನ್ನು ನೋಡಿ |