ಮತ್ತಾಯ 14:17 - ಕನ್ನಡ ಸತ್ಯವೇದವು C.L. Bible (BSI)17 ಶಿಷ್ಯರು ಪ್ರತ್ಯುತ್ತರವಾಗಿ, “ನಮ್ಮ ಬಳಿ ಐದೇ ಐದು ರೊಟ್ಟಿ ಮತ್ತು ಎರಡು ಮೀನುಗಳು ಮಾತ್ರ ಇವೆ,” ಎಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಅದಕ್ಕವರು, “ಇಲ್ಲಿ ಐದು ರೊಟ್ಟಿ ಎರಡು ಮೀನು ಮಾತ್ರ ಇವೆ” ಅನ್ನಲಾಗಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಅದಕ್ಕವರು - ನಮಗೆ ಇಲ್ಲಿ ಐದು ರೊಟ್ಟಿ ಎರಡು ಮೀನು ಹೊರತು ಮತ್ತೇನೂ ಇಲ್ಲ ಅನ್ನಲಾಗಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಆಗ ಶಿಷ್ಯರು, “ನಮ್ಮಲ್ಲಿ ಐದು ರೊಟ್ಟಿ ಮತ್ತು ಎರಡು ಮೀನುಗಳು ಮಾತ್ರ ಇವೆ” ಎಂದು ಉತ್ತರಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಅವರು ಯೇಸುವಿಗೆ, “ನಮ್ಮ ಹತ್ತಿರ ಐದು ರೊಟ್ಟಿ ಎರಡು ಮೀನುಗಳು ಮಾತ್ರ ಇವೆ,” ಎಂದು ಉತ್ತರಕೊಟ್ಟರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್17 ತನ್ನಾ ತೆನಿ “ಅಮ್ಚೆಕ್ಡೆ ಖಾಲಿ ಪಾಚ್ ಭಾಕ್ರಿಯಾ ಅನಿ ದೊನ್ ಮೊಸೊಳ್ಯಾ ಹಾತ್.” ಮಟ್ಲ್ಯಾನಿ. ಅಧ್ಯಾಯವನ್ನು ನೋಡಿ |