ಮತ್ತಾಯ 14:5 - ಕನ್ನಡ ಸತ್ಯವೇದವು C.L. Bible (BSI)5 ಯೊವಾನ್ನನನ್ನು ಕೊಲ್ಲಿಸಬೇಕೆಂದಿದ್ದರೂ ಹೆರೋದನು ಜನರಿಗೆ ಹೆದರಿದ್ದನು. ಅವರು ಆತನನ್ನು ಪ್ರವಾದಿಯೆಂದು ಭಾವಿಸಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಹೆರೋದನು ಅವನನ್ನು ಕೊಲ್ಲಿಸಬೇಕೆಂದಿದ್ದರೂ ಜನರಿಗೆ ಭಯಪಟ್ಟನು, ಏಕೆಂದರೆ ಅವರು ಅವನನ್ನು ಪ್ರವಾದಿಯೆಂದು ಎಣಿಸಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಹೆರೋದನು ಅವನನ್ನು ಕೊಲ್ಲಿಸಬೇಕೆಂದಿದ್ದರೂ ಜನರು ಅವನನ್ನು ಪ್ರವಾದಿಯೆಂದು ಎಣಿಸಿದ್ದರಿಂದ ಅವರಿಗೆ ಭಯಪಟ್ಟು [ಕೊಲ್ಲಿಸಲಿಲ್ಲ]. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಹೆರೋದನು ಯೋಹಾನನನ್ನು ಕೊಲ್ಲಿಸಬೇಕೆಂದಿದ್ದರೂ ಜನರಿಗೆ ಭಯಪಟ್ಟು ಕೊಲ್ಲಿಸಿರಲಿಲ್ಲ. ಜನರು ಯೋಹಾನನನ್ನು ಒಬ್ಬ ಪ್ರವಾದಿಯೆಂದು ನಂಬಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಹೆರೋದನು ಯೋಹಾನನನ್ನು ಕೊಲ್ಲಬೇಕೆಂದಿದ್ದರೂ ಜನಸಮೂಹಕ್ಕೆ ಭಯಪಟ್ಟನು. ಅವರು ಯೋಹಾನನನ್ನು ಪ್ರವಾದಿಯೆಂದು ಎಣಿಸಿದ್ದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್5 ಹೆರೊದ್ ಜುವಾಂವಾಕ್ ಜಿವಾನಿ ಮಾರುಕ್ ಬಗಿ, ಖರೆ ತೊ ಜುದೆವ್ ಲೊಕಾಕ್ನಿ ಭಿಂವಲ್ಲೊ. ಕಶ್ಯಾಕ್ ಮಟ್ಲ್ಯಾರ್ ತೆನಿ ಜುವಾಂವ್ ಎಕ್ ಪ್ರವಾದಿ ಮನುನ್ ಮಾನುನ್ ಘೆಯ್ತ್. ಅಧ್ಯಾಯವನ್ನು ನೋಡಿ |