ಮತ್ತಾಯ 14:7 - ಕನ್ನಡ ಸತ್ಯವೇದವು C.L. Bible (BSI)7 ಆಗ ಅವಳು ಏನು ಕೇಳಿದರೂ ಕೊಡುವುದಾಗಿ ಅವನು ಪ್ರಮಾಣಪೂರ್ವಕವಾಗಿ ವಾಗ್ದಾನಮಾಡಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಅವನು ಅವಳಿಗೆ, ನೀನು ಏನು ಕೇಳಿಕೊಂಡರೂ ಕೊಡುತ್ತೇನೆಂದು ಆಣೆಯಿಟ್ಟು ವಾಗ್ದಾನ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಅವನು ಅವಳಿಗೆ - ನೀನು ಏನು ಕೇಳಿಕೊಂಡರೂ ಕೊಡುತ್ತೇನೆಂದು ಆಣೆಮಾಡಿ ಮಾತುಕೊಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಆದ್ದರಿಂದ ಅವನು, “ನಿನಗೆ ಏನು ಬೇಕಾದರೂ ನಾನು ಕೊಡುತ್ತೇನೆ” ಎಂದು ಅವಳಿಗೆ ವಾಗ್ದಾನ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಆದ್ದರಿಂದ ಅವಳು ಏನು ಕೇಳಿಕೊಂಡರೂ ಅವಳಿಗೆ ಕೊಡುವೆನೆಂದು ಅರಸನು ಆಣೆಯಿಟ್ಟು ಪ್ರಮಾಣ ಮಾಡಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್7 ತನ್ನಾ ಹೆರೊದಾನ್ ತಿಕಾ,“ಹೆಚೆಸಾಟ್ನಿ ಮಿಯಾ ಆನ್ ಘಾಲುನ್ ಸಾಂಗ್ತಾ ತಿಯಾ ಕಾಯ್ ಮಾಗಟ್ಲ್ಯಾರ್‍ಬಿ, ಮಿಯಾ ತುಕಾ ದಿತಾ”. ಮನುನ್ ಗೊಸ್ಟ್ ದಿಲ್ಯಾನ್. ಅಧ್ಯಾಯವನ್ನು ನೋಡಿ |