ಮತ್ತಾಯ 14:9 - ಕನ್ನಡ ಸತ್ಯವೇದವು C.L. Bible (BSI)9 ಇದನ್ನು ಕೇಳಿ ರಾಜನಿಗೆ ವ್ಯಥೆಯಾಯಿತು. ಆದರೆ ಅತಿಥಿಗಳ ಮುಂದೆ ಮಾಡಿದ ಪ್ರಮಾಣ ಮುರಿಯಲಾಗದೆ ಅವಳ ಇಚ್ಛೆಯನ್ನು ಪೂರೈಸುವಂತೆ ಆಜ್ಞೆಮಾಡಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಆಕೆಯ ಕೋರಿಕೆಯಿಂದ ಅರಸನು ದುಃಖಪಟ್ಟರೂ ತಾನು ಮಾಡಿದ ಆಣೆಯ ನಿಮಿತ್ತವಾಗಿಯೂ, ತನ್ನ ಸಂಗಡ ಊಟಕ್ಕೆ ಕುಳಿತಿದ್ದವರ ನಿಮಿತ್ತವಾಗಿಯೂ ಅದನ್ನು ತಂದುಕೊಡುವುದಕ್ಕೆ ಅಪ್ಪಣೆ ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಆ ಮಾತಿಗೆ ಅರಸನು ದುಃಖಪಟ್ಟರೂ ತಾನು ಇಟ್ಟುಕೊಂಡ ಆಣೆಗಳ ನಿವಿುತ್ತವಾಗಿಯೂ ತನ್ನ ಸಂಗಡ ಪಙ್ತಿಯಲ್ಲಿ ಕೂತಿದ್ದವರ ನಿವಿುತ್ತವಾಗಿಯೂ ಅದನ್ನು ತಂದುಕೊಡುವದಕ್ಕೆ ಅಪ್ಪಣೆಕೊಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ರಾಜ ಹೆರೋದನು ಬಹಳವಾಗಿ ದುಃಖಪಟ್ಟನು. ಆದರೆ ಏನು ಕೇಳಿದರೂ ಕೊಡುತ್ತೇನೆಂದು ಅವನು ಅವಳಿಗೆ ವಾಗ್ದಾನ ಮಾಡಿದ್ದನು. ಹೆರೋದನ ಪಂಕ್ತಿಯಲ್ಲಿ ಊಟ ಮಾಡುತ್ತಿದ್ದವರು ಸಹ ಆ ವಾಗ್ದಾನವನ್ನು ಕೇಳಿಸಿಕೊಂಡಿದ್ದರು. ಆದ್ದರಿಂದ ಅವಳು ಕೇಳಿದ್ದನ್ನು ಕೊಡುವುದಕ್ಕೆ ಹೆರೋದನು ಅಪ್ಪಣೆಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಆಗ ಅರಸನು ದುಃಖಪಟ್ಟರೂ ತನ್ನ ಪ್ರಮಾಣದ ನಿಮಿತ್ತವಾಗಿ ಮತ್ತು ಭೋಜನಕ್ಕೆ ಬಂದ ಅತಿಥಿಗಳ ನಿಮಿತ್ತವಾಗಿ ಅದನ್ನು ಅವಳಿಗೆ ಕೊಡುವಂತೆ ಅಪ್ಪಣೆಕೊಟ್ಟನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್9 ರಾಜಾಕ್ ಬೆಜಾರ್ ದಿಸ್ಲೊ. ಖರೆ ಸಗ್ಳ್ಯಾ ಯೆಲ್ಲ್ಯಾ ಸೊಯ್ರ್ಯಾಂಚ್ಯಾ ಇದ್ರಾಕ್ ದಿಲ್ಲ್ಯಾ ಗೊಸ್ಟಿಕ್‍ಲಾಗುನ್ ತ್ಯಾ ಚೆಡ್ವಾನ್ ಇಚಾರಲ್ಲೆ ಕರುಕ್ ಸೈನಿಕಾಕ್ನಿ ಹುಕುಮ್ ದಿಲ್ಯಾನ್. ಅಧ್ಯಾಯವನ್ನು ನೋಡಿ |