Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 15:12 - ಕನ್ನಡ ಸತ್ಯವೇದವು C.L. Bible (BSI)

12 ಆಗ ಶಿಷ್ಯರು ಹತ್ತಿರಕ್ಕೆ ಬಂದು, “ನಿಮ್ಮ ಮಾತನ್ನು ಕೇಳಿ ಫರಿಸಾಯರು ಬಹಳ ಬೇಸರಗೊಂಡಿದ್ದಾರೆಂದು ನಿಮಗೆ ತಿಳಿಯಿತೇ?’ ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆಗ ಶಿಷ್ಯರು ಬಂದು ಆತನನ್ನು, “ಫರಿಸಾಯರು ಈ ಮಾತನ್ನು ಕೇಳಿ ಬೇಸರಗೊಂಡರೆಂದು ನಿನಗೆ ಗೊತ್ತಾಯಿತೋ” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಆಗ ಶಿಷ್ಯರು ಬಂದು ಆತನನ್ನು - ಫರಿಸಾಯರು ಈ ಮಾತನ್ನು ಕೇಳಿ ಬೇಸರಗೊಂಡರೆಂದು ನಿನಗೆ ಗೊತ್ತಾಯಿತೋ ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆಗ ಶಿಷ್ಯರು ಯೇಸುವಿನ ಬಳಿಗೆ ಬಂದು, “ನೀನು ಹೇಳಿದ್ದನ್ನು ಕೇಳಿ ಫರಿಸಾಯರು ಬೇಸರಗೊಂಡದ್ದು ನಿನಗೆ ತಿಳಿಯಿತೋ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ತರುವಾಯ ಯೇಸುವಿನ ಶಿಷ್ಯರು ಬಂದು, “ಫರಿಸಾಯರು ನಿಮ್ಮ ಈ ಮಾತನ್ನು ಕೇಳಿ ಬೇಸರಗೊಂಡರೆಂದು ನಿಮಗೆ ತಿಳಿಯಿತೇ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ತನ್ನಾ ಶಿಸಾ ತೆಚೆಕ್ಡೆ ಯೆಲಿ, ಅನಿ, “ತಿಯಾ ಸಾಂಗಲ್ಲ್ಯಾ ಗೊಸ್ಟಿನಿ ಫಾರಿಜೆವಾಂಚ್ಯಾ ಮನಾಕ್ ದುಕ್ತಾ ಮನುನ್ ತುಕಾ ಗೊತ್ತ್ ಹಾಯ್ ಕಾಯ್?” ಮಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 15:12
9 ತಿಳಿವುಗಳ ಹೋಲಿಕೆ  

ದೇವರಿಂದ ಬರುವ ಜ್ಞಾನವಾದರೋ ಮೊಟ್ಟಮೊದಲನೆಯದಾಗಿ ಪವಿತ್ರವಾದುದು. ಅದು ಶಾಂತಿಸಮಾಧಾನ ಉಳ್ಳದ್ದು. ಸಹನೆ ಸಂಯಮವುಳ್ಳದ್ದು, ನ್ಯಾಯಸಮ್ಮತವಾದದ್ದು, ದಯೆದಾಕ್ಷಿಣ್ಯಗಳಿಂದಲೂ ಸತ್ಕಾರ್ಯಗಳಿಂದಲೂ ಫಲಭರಿತವಾದದ್ದು. ವಂಚನೆಯಾಗಲಿ, ಚಂಚಲತೆಯಾಗಲಿ ಅದರಲ್ಲಿ ಇರುವುದಿಲ್ಲ.


ಆದರೆ ನಾವು ಅವರಿಗೆ ಕ್ಷಣಮಾತ್ರವೂ ಬಿಟ್ಟುಕೊಡಲಿಲ್ಲ. ಹೀಗೆ ನಿಮಗೋಸ್ಕರ ಶುಭಸಂದೇಶದ ಸತ್ಯಾರ್ಥವನ್ನು ಸುಭದ್ರವಾಗಿ ಇರಿಸಿದೆವು.


ನಮ್ಮ ಸೇವಾಕಾರ್ಯವು ಅವಹೇಳನಕ್ಕೆ ಗುರಿಯಾಗದಂತೆ, ನಾವು ಯಾರಿಗೂ ಯಾವ ತೆರನಾದ ಅಡ್ಡಿಯನ್ನೂ ಒಡ್ಡಲಿಲ್ಲ.


ಆದರೂ, ನಾವು ಇವರಿಗೆ ಅಡ್ಡಿಯಾಗಬಾರದು. ಎಂದೇ ನೀನು ಸರೋವರಕ್ಕೆ ಹೋಗಿ ಗಾಳಹಾಕು. ಮೊದಲು ಸಿಕ್ಕುವ ಮೀನನ್ನು ಎತ್ತಿಕೊಂಡು ಅದರ ಬಾಯಿ ತೆರೆದು ನೋಡು. ಅದರಲ್ಲಿ ಒಂದು ಬೆಳ್ಳಿ ನಾಣ್ಯ ದೊರಕುವುದು. ಅದನ್ನು ತಂದು ನನ್ನ ಮತ್ತು ನಿನ್ನ ಪರವಾಗಿ ಅವರಿಗೆ ಕೊಡು,” ಎಂದರು.


ನನ್ನಲ್ಲಿ ವಿಶ್ವಾಸ ಕಳೆದುಕೊಳ್ಳದವನು ಭಾಗ್ಯವಂತನು!” ಎಂದು ಹೇಳಿ ಕಳುಹಿಸಿದರು.


ಬಾಯೊಳಕ್ಕೆ ಹೋಗುವಂಥದ್ದು ಮನುಷ್ಯನನ್ನು ಕಲುಷಿತಗೊಳಿಸುವುದಿಲ್ಲ; ಬಾಯೊಳಗಿಂದ ಹೊರಕ್ಕೆ ಬರುವಂಥದ್ದೇ ಮನುಷ್ಯನನ್ನು ಕಲುಷಿತಗೊಳಿಸುತ್ತದೆ,” ಎಂದು ಹೇಳಿದರು.


ಅದಕ್ಕೆ ಯೇಸು, “ನನ್ನ ಪರಮಪಿತನು ನೆಡದ ಗಿಡಗಳನ್ನೆಲ್ಲಾ ಬೇರುಸಹಿತ ಕಿತ್ತುಹಾಕಲಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು