ಮತ್ತಾಯ 15:20 - ಕನ್ನಡ ಸತ್ಯವೇದವು C.L. Bible (BSI)20 ಮನುಷ್ಯನನ್ನು ಕಲುಷಿತಗೊಳಿಸುವಂಥವು ಇವೇ. ಕೈ ತೊಳೆಯದೆ ಊಟಮಾಡುವುದು ಮನುಷ್ಯನನ್ನು ಕಲುಷಿತಗೊಳಿಸುವುದಿಲ್ಲ,” ಎಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಇಂಥವುಗಳೇ ಮನುಷ್ಯನನ್ನು ಅಶುದ್ಧಿಗೊಳಿಸುತ್ತವೆ. ಆದರೆ ಕೈ ತೊಳೆದುಕೊಳ್ಳದೆ ಊಟಮಾಡುವುದು ಮನುಷ್ಯನನ್ನು ಅಶುದ್ಧಿಗೊಳಿಸುವುದಿಲ್ಲ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಮನುಷ್ಯನನ್ನು ಕೆಡಿಸುವಂಥವುಗಳು ಇವೇ; ಆದರೆ ಕೈತೊಳಕೊಳ್ಳದೆ ಊಟಮಾಡುವದು ಮನುಷ್ಯನನ್ನು ಕೆಡಿಸುವದಿಲ್ಲ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಇವು ಮನುಷ್ಯನನ್ನು ಅಶುದ್ಧನನ್ನಾಗಿ ಮಾಡುತ್ತವೆ. ಆದರೆ ಊಟಕ್ಕೆ ಮೊದಲು ಕೈತೊಳೆಯದ ಮಾತ್ರಕ್ಕೆ ಮನುಷ್ಯನೇನೂ ಅಶುದ್ಧನಾಗುವುದಿಲ್ಲ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಇವುಗಳೇ ಮನುಷ್ಯನನ್ನು ಅಶುದ್ಧ ಮಾಡುತ್ತವೆ; ಆದರೆ ಕೈತೊಳೆದುಕೊಳ್ಳದೆ ಊಟಮಾಡುವುದು ಮನುಷ್ಯನನ್ನು ಅಶುದ್ಧ ಮಾಡುವುದಿಲ್ಲ,” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್20 ಹೆ ಸಗ್ಳೆ ಎಕ್ ಮಾನ್ಸಾಕ್ ಅಪ್ಪಡ್- ಸಿಪ್ಪಡ್ ಕರ್‍ತಾ. ಹಾತ್ ದುಯ್ ನಸ್ತಾನಾ ಜೆವಾನ್ ಕರ್ತಲೆ ಮಾನ್ಸಾಕ್ ಅಪ್ಪಡ್-ಸಿಪ್ವಡ್ ಕರಿನಾ.” ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |