ಮತ್ತಾಯ 15:21 - ಕನ್ನಡ ಸತ್ಯವೇದವು C.L. Bible (BSI)21 ಯೇಸುಸ್ವಾಮಿ ಅಲ್ಲಿಂದ ಹೊರಟು ಟೈರ್ ಹಾಗೂ ಸಿದೋನ್ ಪ್ರಾಂತ್ಯಕ್ಕೆ ಹೋದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಅನಂತರ ಯೇಸು ಅಲ್ಲಿಂದ ಹೊರಟು ತೂರ್ ಸೀದೋನ್ ಪಟ್ಟಣಗಳ ಪ್ರಾಂತ್ಯಗಳಿಗೆ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಯೇಸು ಅಲ್ಲಿಂದ ಹೊರಟು ತೂರ್ ಸೀದೋನ್ ಪಟ್ಟಣಗಳ ಪ್ರಾಂತ್ಯಗಳಿಗೆ ಹೋದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಯೇಸು ಆ ಸ್ಥಳವನ್ನು ಬಿಟ್ಟು, ಟೈರ್ ಮತ್ತು ಸೀದೋನ್‌ಗಳ ಸುತ್ತಮುತ್ತಲಿನ ಪ್ರದೇಶಕ್ಕೆ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಯೇಸು ಅಲ್ಲಿಂದ ಹೊರಟು ಟೈರ್ ಸೀದೋನ್ ಪ್ರದೇಶಕ್ಕೆ ಬಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್21 ಜೆಜು ತೊ ಜಾಗೊ ಸೊಡುನ್ ತಿರ್ ಅನಿ ಸಿದೊನ್ ಮನ್ತಲ್ಯಾ ಶಾರಾಂಚ್ಯಾ ಜಗ್ಗೊಳ್‍ಲ್ಯಾ ಪ್ರಾಂತ್ಯಾಕ್ ಗೆಲೊ. ಅಧ್ಯಾಯವನ್ನು ನೋಡಿ |