ಮತ್ತಾಯ 15:25 - ಕನ್ನಡ ಸತ್ಯವೇದವು C.L. Bible (BSI)25 ಆದರೂ ಆಕೆ ಯೇಸುವಿಗೆ ಅಡ್ಡಬಿದ್ದು, “ಸ್ವಾಮೀ, ಸಹಾಯ ಮಾಡಿ,” ಎಂದು ಯಾಚಿಸಿದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಆಗ ಆಕೆ ಬಂದು ಆತನ ಮುಂದೆ ಅಡ್ಡ ಬಿದ್ದು, “ಕರ್ತನೇ ನನಗೆ ಸಹಾಯಮಾಡು” ಅಂದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಆಗ ಆಕೆ ಬಂದು ಆತನಿಗೆ ಅಡ್ಡಬಿದ್ದು - ಸ್ವಾಮೀ, ನನಗೆ ಅನುಗ್ರಹ ಮಾಡಬೇಕು ಅಂದಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಆಗ ಆ ಸ್ತ್ರೀಯು ಯೇಸುವಿನ ಬಳಿಗೆ ಬಂದು ಆತನ ಮುಂದೆ ಅಡ್ಡಬಿದ್ದು, “ಪ್ರಭುವೇ, ನನಗೆ ಸಹಾಯ ಮಾಡು” ಎಂದು ಕೇಳಿದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಆಕೆಯು ಬಂದು ಯೇಸುವಿನ ಮುಂದೆ ಮೊಣಕಾಲೂರಿ, “ಸ್ವಾಮೀ, ನನಗೆ ಸಹಾಯಮಾಡು!” ಎಂದು ಕೇಳಿಕೊಂಡಳು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್25 ತನ್ನಾ ತ್ಯಾ ಬಾಯ್ಕೊಮನ್ಸಿನ್ ಫಿಡೆ ಯೆವ್ನ್ ಜೆಜುಚ್ಯಾ ಪಾಯಾ ಪಡ್ಲಿನ್ ಅನಿ, “ಧನಿಯಾ ಮಾಜಿ ಮಜತ್ ಕರ್!” ಮಟ್ಲಿನ್. ಅಧ್ಯಾಯವನ್ನು ನೋಡಿ |