ಮತ್ತಾಯ 15:3 - ಕನ್ನಡ ಸತ್ಯವೇದವು C.L. Bible (BSI)3 ಅದಕ್ಕೆ ಪ್ರತ್ಯುತ್ತರವಾಗಿ ಯೇಸು ಹೀಗೆಂದರು: “ನಿಮ್ಮ ಸಂಪ್ರದಾಯದ ಸಲುವಾಗಿ ನೀವು ದೇವರ ಆಜ್ಞೆಯನ್ನು ಮೀರುತ್ತೀರಲ್ಲ, ಅದೇಕೆ?” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಅದಕ್ಕೆ ಆತನು ಅವರಿಗೆ ಪ್ರತ್ಯುತ್ತರವಾಗಿ ಹೇಳಿದ್ದೇನೆಂದರೆ, “ನೀವು ಸಹ ನಿಮ್ಮ ಸಂಪ್ರದಾಯದ ನಿಮಿತ್ತವಾಗಿ ದೇವರ ಆಜ್ಞೆಯನ್ನು ಏಕೆ ಉಲ್ಲಂಘಿಸುತ್ತೀರಿ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ನೀವು ಸಹ ನಿಮ್ಮ ಸಂಪ್ರದಾಯದ ನಿವಿುತ್ತ ದೇವರ ಆಜ್ಞೆಯನ್ನು ಯಾಕೆ ಮೀರುತ್ತೀರಿ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಯೇಸು, “ನಿಮ್ಮ ಸಂಪ್ರದಾಯಗಳನ್ನು ಅನುಸರಿಸಲು ದೇವರ ಆಜ್ಞೆಗೆ ಅವಿಧೇಯರಾಗುವುದೇಕೆ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಅದಕ್ಕೆ ಯೇಸು ಪ್ರತ್ಯುತ್ತರವಾಗಿ, “ನಿಮ್ಮ ಸಂಪ್ರದಾಯದ ನಿಮಿತ್ತವಾಗಿ ನೀವು ದೇವರ ಆಜ್ಞೆಯನ್ನು ಏಕೆ ಮೀರುತ್ತೀರಿ? ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್3 ಜೆಜುನ್ ತೆಂಕಾ, ತುಮಿ ದೆವಾಚ್ಯಾ ಖಾಯ್ದ್ಯಾ ಪರ್‍ಕಾರ್ ಕಶ್ಯಾಕ್ ಚಲಿನ್ಯಾಶಿ? ತುಮ್ಚೆಚ್ ಖಾಯ್ದೆ ಕಶ್ಯಾಕ್ ಪಾಳ್ತ್ಯಾಶಿ? ಅಧ್ಯಾಯವನ್ನು ನೋಡಿ |