ಮತ್ತಾಯ 15:38 - ಕನ್ನಡ ಸತ್ಯವೇದವು C.L. Bible (BSI)38 ಊಟಮಾಡಿದವರಲ್ಲಿ ಹೆಂಗಸರು, ಮಕ್ಕಳಲ್ಲದೆ ಗಂಡಸರೇ ನಾಲ್ಕು ಸಾವಿರಮಂದಿ ಇದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201938 ಊಟಮಾಡಿದವರು ಹೆಂಗಸರು ಮಕ್ಕಳು ಅಲ್ಲದೆ ಗಂಡಸರೇ ನಾಲ್ಕು ಸಾವಿರವಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)38 ಊಟ ಮಾಡಿದವರು, ಹೆಂಗಸರು ಮಕ್ಕಳು ಅಲ್ಲದೆ, ಗಂಡಸರೇ ನಾಲ್ಕು ಸಾವಿರ ಮಂದಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್38 ಅಂದು ಊಟ ಮಾಡಿದ್ದವರಲ್ಲಿ ಗಂಡಸರೇ ಸುಮಾರು ನಾಲ್ಕುಸಾವಿರ ಮಂದಿಯಿದ್ದರು. ಇವರಲ್ಲದೆ ಹೆಂಗಸರು ಮತ್ತು ಮಕ್ಕಳು ಸಹ ಊಟಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ38 ಊಟಮಾಡಿದವರು ಸ್ತ್ರೀಯರೂ ಮಕ್ಕಳೂ ಅಲ್ಲದೆ ನಾಲ್ಕು ಸಾವಿರ ಗಂಡಸರಿದ್ದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್38 ಥೈ ಜೆವಾನ್ ಕರಲ್ಲ್ಯಾ ಲೊಕಾಂಚ್ಯಾ ತಾಂಡ್ಯಾತ್ ಘೊಮನ್ಸಾಚ್ ಚಾರ್ ಹಜಾರ್ ಹೊತ್ತಿ ಬಾಯ್ಕೊಮನ್ಸಾ ಅನಿ ಪೊರಾ ಮೆಜಲ್ಲಿ ನತ್ತಿ. ಅಧ್ಯಾಯವನ್ನು ನೋಡಿ |