ಮತ್ತಾಯ 16:10 - ಕನ್ನಡ ಸತ್ಯವೇದವು C.L. Bible (BSI)10 ಅಲ್ಲದೆ ಏಳು ರೊಟ್ಟಿಗಳಿಂದ ನಾಲ್ಕು ಸಾವಿರ ಜನರನ್ನು ತೃಪ್ತಿಪಡಿಸಿದಾಗ, ಉಳಿದುದನ್ನು ಎಷ್ಟು ಕುಕ್ಕೆಗಳಲ್ಲಿ ತುಂಬಿಸಿಕೊಂಡಿರಿ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಇಲ್ಲವೆ ಆ ಏಳು ರೊಟ್ಟಿಗಳನ್ನು ನಾಲ್ಕು ಸಾವಿರ ಜನರಿಗೆ ಹಂಚಿದ ನಂತರ ಎಷ್ಟು ಪುಟ್ಟಿ ತುಂಬಿಟ್ಟಿರಿ? ನೀವು ಇನ್ನೂ ಗ್ರಹಿಸಲಿಲ್ಲವೇ? ನಿಮಗೆ ನೆನಪಿಲ್ಲವೇ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಇಲ್ಲವೆ ಆ ಏಳು ರೊಟ್ಟಿಗಳನ್ನು ನಾಲ್ಕು ಸಾವಿರ ಜನರಿಗೆ ಹಂಚಿಸಿದಾಗ ಎಷ್ಟು ಹೆಡಿಗೆ ತುಂಬಿಟ್ಟಿರಿ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಏಳು ರೊಟ್ಟಿಗಳ ತುಂಡುಗಳನ್ನು ನಾಲ್ಕು ಸಾವಿರ ಜನರಿಗೆ ಊಟ ಮಾಡಿಸಿದ್ದು ನಿಮಗೆ ನೆನಪಿಲ್ಲವೇ? ಜನರು ತಿಂದು ಮುಗಿಸಿದ ಮೇಲೆ ನೀವು ಅನೇಕ ಬುಟ್ಟಿಗಳಲ್ಲಿ ರೊಟ್ಟಿಗಳನ್ನು ತುಂಬಿಸಿದ್ದು ನಿಮಗೆ ನೆನಪಿಲ್ಲವೇ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಇದಲ್ಲದೆ ಏಳು ರೊಟ್ಟಿಗಳನ್ನು ನಾಲ್ಕು ಸಾವಿರ ಜನರಿಗೆ ಹಂಚಿದಾಗ ಎಷ್ಟು ಬುಟ್ಟಿಗಳನ್ನು ತುಂಬಿದಿರಿ? ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್10 ಅನಿ ಸಾತ್ ಭಾಕ್ರಿಯಾ ಚಾರ್ ಹಜಾರ್ ಲೊಕಾಕ್ನಿ ಮೊಡುನ್ ದಿಲ್ಲ್ಯಾ ತನ್ನಾ ಕಾಯ್ ಹೊಲೆ? ಕವ್ಡ್ಯಾ ಭುಟಿಯಾ ತುಮಿ ಭರಲ್ಲ್ಯಾಶಿ?” ಮನುನ್ ಇಚಾರ್‍ಲ್ಯಾನ್. ಅಧ್ಯಾಯವನ್ನು ನೋಡಿ |