ಮತ್ತಾಯ 16:8 - ಕನ್ನಡ ಸತ್ಯವೇದವು C.L. Bible (BSI)8 ಇದನ್ನು ಗಮನಿಸಿದ ಯೇಸು, “ಅಲ್ಪವಿಶ್ವಾಸಿಗಳೇ, ರೊಟ್ಟಿಯನ್ನು ತಂದಿಲ್ಲವೆಂದು ನಿಮ್ಮನಿಮ್ಮಲ್ಲೇ ಚರ್ಚೆ ಏಕೆ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಯೇಸು ಅದನ್ನು ತಿಳಿದು, “ಅಲ್ಪ ವಿಶ್ವಾಸಿಗಳೇ, ರೊಟ್ಟಿ ಬುತ್ತಿಯನ್ನು ತಂದಿಲ್ಲವೆಂದು ನಿಮ್ಮಲ್ಲೇ ಏಕೆ ಚರ್ಚೆಮಾಡುತ್ತಿದ್ದೀರಿ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಯೇಸು ಅದನ್ನು ತಿಳಿದು - ಅಲ್ಪವಿಶ್ವಾಸಿಗಳೇ, ರೊಟ್ಟಿಯಿಲ್ಲವಲ್ಲಾ ಎಂದು ನಿಮ್ಮೊಳಗೆ ಮಾತಾಡಿಕೊಳ್ಳುವದೇಕೆ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಶಿಷ್ಯರು ಈ ವಿಷಯವನ್ನು ಚರ್ಚಿಸುತ್ತಿರುವುದು ಯೇಸುವಿಗೆ ತಿಳಿದಿತ್ತು. ಆದ್ದರಿಂದ ಯೇಸು ಅವರಿಗೆ, “ರೊಟ್ಟಿ ಇಲ್ಲವಲ್ಲಾ ಎಂಬ ವಿಷಯದಲ್ಲಿ ನೀವು ಮಾತಾಡಿಕೊಳ್ಳುತ್ತಿರುವುದೇಕೆ? ಅಲ್ಪ ವಿಶ್ವಾಸಿಗಳೇ, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಯೇಸು ಅವರು ಮಾತನಾಡಿದ್ದನ್ನು ತಿಳಿದುಕೊಂಡು ಅವರಿಗೆ, “ಅಲ್ಪ ವಿಶ್ವಾಸದವರೇ, ನೀವು ರೊಟ್ಟಿ ಇಲ್ಲವೆಂದು ನಿಮ್ಮಲ್ಲಿ ಏಕೆ ಮಾತನಾಡಿಕೊಳ್ಳುತ್ತೀರಿ? ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್8 ತೆನಿ ಕಾಚ್ಯಾ ವಿಶಯಾತ್ ಬೊಲುಲ್ಯಾತ್ ಮನುನ್ ಜೆಜುಕ್ ಕಳ್ಳೆ. ತಸೆಮನುನ್ ತೆನಿ ತೆಂಕಾ,“ಎಕ್‍ಬಿ ಭಾಕ್ರಿ ತುಮ್ಚ್ಯಾಕ್ಡೆ ನಸಲ್ಲ್ಯಾ ವಿಶಯಾತ್ ತುಮಿ ಕಶ್ಯಾಕ್ ಬೊಲುಲಾಲ್ಯಾಶಿ? ಕವ್ಡೊ ಕಮಿ ವಿಶ್ವಾಸ್! ತುಮ್ಚೊ ಅಧ್ಯಾಯವನ್ನು ನೋಡಿ |