Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 17:19 - ಕನ್ನಡ ಸತ್ಯವೇದವು C.L. Bible (BSI)

19 ತರುವಾಯ ಶಿಷ್ಯರು ಪ್ರತ್ಯೇಕವಾಗಿ ಯೇಸುವಿನ ಬಳಿಗೆ ಬಂದು, “ಆ ದೆವ್ವವನ್ನು ಬಿಡಿಸಲು ನಮ್ಮಿಂದಾಗಲಿಲ್ಲವಲ್ಲ, ಅದೇಕೆ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ತರುವಾಯ ಶಿಷ್ಯರು ಏಕಾಂತವಾಗಿ ಯೇಸುವಿನ ಬಳಿಗೆ ಬಂದು, “ಅದನ್ನು ಬಿಡಿಸಲಿಕ್ಕೆ ನಮ್ಮಿಂದ ಏಕೆ ಆಗಲಿಲ್ಲವೆಂದು ಕೇಳಿದರು?”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ತರುವಾಯ ಶಿಷ್ಯರು ಏಕಾಂತವಾಗಿ ಯೇಸುವಿನ ಬಳಿಗೆ ಬಂದು - ಅದನ್ನು ಬಿಡಿಸಲಿಕ್ಕೆ ನವ್ಮಿುಂದ ಯಾಕೆ ಆಗಲಿಲ್ಲವೆಂದು ಕೇಳಲು ಆತನು ಅವರಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಆಗ ಶಿಷ್ಯರು ಪ್ರತ್ಯೇಕವಾಗಿ ಯೇಸುವಿನ ಬಳಿಗೆ ಬಂದು, “ಅವನನ್ನು ದೆವ್ವದಿಂದ ಬಿಡಿಸಲು ನಾವು ಪ್ರಯತ್ನಿಸಿದರೂ ನಮಗೇಕೆ ಸಾಧ್ಯವಾಗಲಿಲ್ಲ?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ತರುವಾಯ ಶಿಷ್ಯರು ಪ್ರತ್ಯೇಕವಾಗಿ ಯೇಸುವಿನ ಬಳಿಗೆ ಬಂದು, “ಅದನ್ನು ಓಡಿಸುವುದಕ್ಕೆ ನಮ್ಮಿಂದ ಏಕೆ ಆಗಲಿಲ್ಲ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ತನ್ನಾ ಶಿಸಾ ಕಡೆಕ್ ಯೆಲಿ ಅನಿ ಜೆಜುಕ್, “ಹ್ಯಾ ಗಿರ್‍ಯಾಕ್ ಅಮ್ಚ್ಯಾನ್ ಕಶ್ಯಾಕ್ ಸೊಡ್ವುಕ್ ಹೊವ್ಕ್ ನಾ?” ಮನುನ್ ಇಚಾರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 17:19
4 ತಿಳಿವುಗಳ ಹೋಲಿಕೆ  

ಅಂದು ಯೇಸುಸ್ವಾಮಿ ಮನೆಗೆ ಬಂದಾಗ, ಶಿಷ್ಯರು ಪ್ರತ್ಯೇಕವಾಗಿ ಅವರ ಬಳಿಗೆ ಬಂದು, “ಆ ದೆವ್ವವನ್ನು ಹೊರಗಟ್ಟಲು ನಮ್ಮಿಂದೇಕೆ ಆಗಲಿಲ್ಲ?” ಎಂದು ಕೇಳಿದರು.


ಈ ಉಪದೇಶವನ್ನು ಕೇಳಿದವರಲ್ಲಿ ಕೆಲವರು, ಯೇಸುಸ್ವಾಮಿ ಒಬ್ಬರೇ ಇದ್ದಾಗ, ಹನ್ನೆರಡುಮಂದಿ ಶಿಷ್ಯರೊಡನೆ ಬಂದು, ಅವರು ಹೇಳಿದ ಸಾಮತಿಗಳನ್ನು ವಿವರಿಸಬೇಕೆಂದು ಕೇಳಿಕೊಂಡರು.


ಅನಂತರ ಆ ಹುಡುಗನಲ್ಲಿದ್ದ ದೆವ್ವವನ್ನು ಅವರು ಗದರಿಸಿದೊಡನೆಯೇ, ಅದು ಅವನನ್ನು ಬಿಟ್ಟುಹೋಯಿತು. ಅವನು ತಕ್ಷಣವೇ ಸ್ವಸ್ಥನಾದನು.


ಅದಕ್ಕೆ ಪ್ರತ್ಯುತ್ತರವಾಗಿ ಯೇಸು, “ನಿಮ್ಮ ಅಲ್ಪವಿಶ್ವಾಸವೇ ಅದಕ್ಕೆ ಕಾರಣ. ನಾನು ನಿಶ್ಚಯವಾಗಿ ಹೇಳುತ್ತೇನೆ: ನಿಮಗೆ ಸಾಸಿವೆ ಕಾಳಿನಷ್ಟು ವಿಶ್ವಾಸವಾದರೂ ಇದ್ದಲ್ಲಿ, ಈ ಬೆಟ್ಟಕ್ಕೆ ಇಲ್ಲಿಂದ ಆ ಸ್ಥಳಕ್ಕೆ ಹೋಗು, ಎಂದು ಹೇಳಿದರೆ ಅದು ಹೋಗುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು