Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 17:26 - ಕನ್ನಡ ಸತ್ಯವೇದವು C.L. Bible (BSI)

26 ಯೇಸು, “ಹಾಗಾದರೆ, ಪುತ್ರರು ತೆರಿಗೆ ಕಟ್ಟಬೇಕಾಗಿಲ್ಲ ತಾನೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಅವನು, “ಪರರಿಂದ” ಎಂದು ಉತ್ತರ ಕೊಡಲು, ಯೇಸು ಅವನಿಗೆ, “ಹಾಗಾದರೆ ಪ್ರಜೆಗಳು ಅದನ್ನು ಕೊಡಬೇಕಾಗಿಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಅವನು - ಬೇರೆಯವರಿಂದ ಎಂದು ಉತ್ತರಕೊಡಲು ಯೇಸು ಅವನಿಗೆ - ಹಾಗಾದರೆ ಮಕ್ಕಳು ಅದಕ್ಕೆ ಒಳಗಾದವರಲ್ಲವಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಪೇತ್ರನು, “ಬೇರೆ ಜನರು ತೆರಿಗೆಗಳನ್ನು ಸಲ್ಲಿಸುತ್ತಾರೆ” ಎಂದು ಉತ್ತರಕೊಟ್ಟನು. ಯೇಸು ಪೇತ್ರನಿಗೆ, “ಹಾಗಾದರೆ ರಾಜನ ಮಕ್ಕಳು ತೆರಿಗೆ ಕೊಡಬೇಕಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 “ಪರರಿಂದ,” ಎಂದು ಪೇತ್ರನು ಹೇಳಿದನು. ಯೇಸು ಅವನಿಗೆ, “ಹಾಗಾದರೆ ಪುತ್ರನು ಕಟ್ಟಬೇಕಾಗಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ತನ್ನಾ ಪೆದ್ರುನ್, “ದುಸ್ರ್ಯಾ ದೆಸಾಚ್ಯಾ ಲೊಕಾನಿ.” ಮನುನ್ ಜಬಾಬ್ ದಿಲ್ಯಾನ್. ತನ್ನಾ ಜೆಜುನ್ , “ತಸೆ ಜಾಲ್ಯಾರ್, ಹ್ಯಾ ದೆಸಾತ್ಲ್ಯಾನಿ ತೆರ್‍ಗಿ ಭರ್‍ತಲೆ ನಾ ಮನುನ್ ಹೊಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 17:26
6 ತಿಳಿವುಗಳ ಹೋಲಿಕೆ  

ಬಳಿಕ ಮನೆಗೆ ಬಂದಾಗ, ಅವನು ಮಾತೆತ್ತುವುದಕ್ಕೆ ಮೊದಲೇ ಯೇಸು, “ಸಿಮೋನಾ, ನಿನಗೆ ಏನನ್ನಿಸುತ್ತದೆ? ಇಹಲೋಕದ ರಾಜರು ಕಂದಾಯವನ್ನಾಗಲಿ, ತೆರಿಗೆಯನ್ನಾಗಲಿ ಯಾರಿಂದ ವಸೂಲಿಮಾಡುತ್ತಾರೆ? ತಮ್ಮ ಪುತ್ರರಿಂದಲೋ ಅಥವಾ ಪರರಿಂದಲೋ?" ಎಂದು ಕೇಳಿದರು. “ಪರರಿಂದಲೇ,” ಎಂದು ಪೇತ್ರನು ಉತ್ತರಕೊಟ್ಟನು.


ಆದರೂ, ನಾವು ಇವರಿಗೆ ಅಡ್ಡಿಯಾಗಬಾರದು. ಎಂದೇ ನೀನು ಸರೋವರಕ್ಕೆ ಹೋಗಿ ಗಾಳಹಾಕು. ಮೊದಲು ಸಿಕ್ಕುವ ಮೀನನ್ನು ಎತ್ತಿಕೊಂಡು ಅದರ ಬಾಯಿ ತೆರೆದು ನೋಡು. ಅದರಲ್ಲಿ ಒಂದು ಬೆಳ್ಳಿ ನಾಣ್ಯ ದೊರಕುವುದು. ಅದನ್ನು ತಂದು ನನ್ನ ಮತ್ತು ನಿನ್ನ ಪರವಾಗಿ ಅವರಿಗೆ ಕೊಡು,” ಎಂದರು.


“ನೋಡಿದಿರೋ, ಇಸ್ರಯೇಲರಾದ ನಮ್ಮನ್ನು ತೃಣೀಕರಿಸಲು ಬಂದಿರುವ ಈ ವ್ಯಕ್ತಿಯನ್ನು? ಇವನನ್ನು ಕೊಲ್ಲುವವನಿಗೆ ಅರಸ ಅಪಾರ ದ್ರವ್ಯಕೊಡುವರು; ತಮ್ಮ ಮಗಳನ್ನೇ ಕೊಟ್ಟು ಮದುವೆಮಾಡುವರು; ಅಲ್ಲದೆ ಅಂಥವನ ಕುಟುಂಬಕ್ಕೆ ಎಲ್ಲಾ ತೆರಿಗೆ ಕಂದಾಯದಿಂದ ವಿನಾಯಿತಿ ದೊರಕುವುದು,” ಎಂದು ಮಾತಾಡಿಕೊಳ್ಳುತ್ತಿದ್ದರು.


ಅದಕ್ಕೆ ಯೇಸು, “ಅವನನ್ನು ತಡೆಯಬೇಡಿ, ನಿಮ್ಮ ವಿರೋಧಿ ಅಲ್ಲದವನು ನಿಮ್ಮ ಪರವಾದಿ,” ಎಂದು ಉತ್ತರಕೊಟ್ಟರು.


“ಈ ಅಪ್ರಾಮಾಣಿಕ ಮೇಸ್ತ್ರಿ ಮಾಡಿದ ಮುಂದಾಲೋಚನೆಯನ್ನು ಅವನ ಯಜಮಾನ ಪ್ರಶಂಶಿಸಿದ. ಏಕೆಂದರೆ, ತಮ್ಮ ತಮ್ಮ ವ್ಯವಹಾರಗಳಲ್ಲಿ ಲೌಕಿಕ ಜನರು ಬೆಳಕಿನ ರಾಜ್ಯದ ಜನರಿಗಿಂತ ಜಾಣರು.


ಕೆಟ್ಟದ್ದನ್ನೆಲ್ಲಾ ಬಿಟ್ಟುಬಿಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು