ಮತ್ತಾಯ 17:6 - ಕನ್ನಡ ಸತ್ಯವೇದವು C.L. Bible (BSI)6 ಶಿಷ್ಯರು ಈ ವಾಣಿಯನ್ನು ಕೇಳಿ ಭಯಭ್ರಾಂತರಾದರು; ಬೋರಲು ಬಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಶಿಷ್ಯರು ಇದನ್ನು ಕೇಳಿ ಬಹಳವಾಗಿ ಹೆದರಿ ಬೋರಲು ಬಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಶಿಷ್ಯರು ಇದನ್ನು ಕೇಳಿ ಬಹಳವಾಗಿ ಹೆದರಿ ಬೋರಲಬಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಯೇಸುವಿನ ಸಂಗಡವಿದ್ದ ಶಿಷ್ಯರಿಗೂ ಈ ಧ್ವನಿ ಕೇಳಿಸಿತು. ಅವರು ಬಹಳ ಭಯದಿಂದ ಬೋರಲಬಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಶಿಷ್ಯರು ಇದನ್ನು ಕೇಳಿ ಬಹಳವಾಗಿ ಹೆದರಿ ಬೋರಲು ಬಿದ್ದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್6 ಹ್ಯೊ ಧನ್ ಆಯ್ಕುನ್ ಶಿಸಾ ವಾಯ್ಟ್ ಭಿಂಯಾಲೆ, ಅನಿ ತೆನಿ ಜಮ್ನಿ ವರ್‍ತಿ ಡಬ್ ಪಡ್ಲ್ಯಾನಿ. ಅಧ್ಯಾಯವನ್ನು ನೋಡಿ |