Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 18:11 - ಕನ್ನಡ ಸತ್ಯವೇದವು C.L. Bible (BSI)

11 ಸ್ವರ್ಗದಲ್ಲಿನ ಇವರ ದೂತರು ಸದಾಕಾಲ ನನ್ನ ಸ್ವರ್ಗೀಯ ಪಿತನ ಸಮ್ಮುಖದಲ್ಲಿ ಇದ್ದಾರೆ; ಇದು ನಿಮಗೆ ತಿಳಿದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಮನುಷ್ಯಕುಮಾರನು ಕೆಟ್ಟು ಹೋಗಿರುವುದನ್ನು ಹುಡುಕಿ ರಕ್ಷಿಸುವುದಕ್ಕೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ತಪ್ಪಿಹೋದದ್ದನ್ನು ಹುಡುಕಿ ರಕ್ಷಿಸುವುದಕ್ಕಲ್ಲವೇ ಮನುಷ್ಯಪುತ್ರನಾದ ನಾನು ಬಂದೆನು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಮಾನ್ಸಾಚೊ ಲೆಕ್ ಕಳ್ದುನ್ ಗೆಲ್ಲ್ಯಾಕ್ನಿ ಬಚಾವ್ ಕರುಕ್ ಮನುನ್ ಯೆಲಾ”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 18:11
12 ತಿಳಿವುಗಳ ಹೋಲಿಕೆ  

ನರಪುತ್ರನು ಬಂದಿರುವುದು ಪತಿತರನ್ನು ಅರಸಿ ಉದ್ಧರಿಸುವುದಕ್ಕೆ,” ಎಂದು ಹೇಳಿದರು.


“ನಿಮ್ಮಲ್ಲಿ ಒಬ್ಬನಿಗೆ ನೂರು ಕುರಿಗಳು ಇವೆಯೆನ್ನೋಣ. ಅವುಗಳಲ್ಲಿ ಒಂದು ಕುರಿ ತಪ್ಪಿಸಿಕೊಂಡು ಹೋಯಿತೆಂದು ಇಟ್ಟುಕೊಳ್ಳಿ. ಆಗ ನಿಮಗೇನು ಅನ್ನಿಸುತ್ತದೆ? ಅವನು ಉಳಿದ ತೊಂಬತ್ತೊಂಬತ್ತು ಕುರಿಗಳನ್ನು ಗುಡ್ಡದಲ್ಲೇ ಬಿಟ್ಟು, ತಪ್ಪಿಸಿಕೊಂಡುಹೋದ ಆ ಒಂದು ಕುರಿಯನ್ನು ಹುಡುಕಿಕೊಂಡು ಹೋಗುವುದಿಲ್ಲವೇ?


ಇದನ್ನು ಕೇಳಿಸಿಕೊಂಡ ಯೇಸು, “ವೈದ್ಯನ ಅವಶ್ಯಕತೆ ಇರುವುದು ರೋಗಿಗಳಿಗೆ; ಆರೋಗ್ಯವಂತರಿಗಲ್ಲ.


ಅದಕ್ಕೆ ಬದಲು ತಪ್ಪಿಹೋದ ಕುರಿಗಳಂತೆ ಇರುವ ಇಸ್ರಯೇಲ್ ಜನರ ಬಳಿಗೆ ಹೋಗಿರಿ;


ಆಗ ಯೇಸು, “ನನ್ನನ್ನು ಕಳಿಸಿರುವುದು ತಪ್ಪಿಹೋದ ಕುರಿಗಳಂತಿರುವ ಇಸ್ರಯೇಲ್ ಜನಾಂಗದವರ ಬಳಿಗೆ ಮಾತ್ರ,” ಎಂದರು.


ಅನಂತರ ಯೇಸು ಮತ್ತು ಶಿಷ್ಯರು ಬೇರೆ ಹಳ್ಳಿಗೆ ಹೋದರು.


ಏಕೆಂದರೆ, ಈ ನನ್ನ ಮಗ ಸತ್ತುಹೋಗಿದ್ದ, ಈಗ ಬದುಕಿ ಬಂದಿದ್ದಾನೆ. ತಪ್ಪಿಹೋಗಿದ್ದ, ಈಗ ಸಿಕ್ಕಿದ್ದಾನೆ,’ ಎಂದು ಹೇಳಿದ. ಒಡನೆಯೇ ಹಬ್ಬದ ಸಡಗರ ತೊಡಗಿತು.


ಈ ನಿನ್ನ ತಮ್ಮ ನಮ್ಮ ಪಾಲಿಗೆ ಸತ್ತುಹೋಗಿದ್ದ. ಈಗ ಬದುಕಿಬಂದಿದ್ದಾನೆ. ತಪ್ಪಿಹೋಗಿದ್ದ; ಈಗ ಸಿಕ್ಕಿದ್ದಾನೆ. ಆದುದರಿಂದ ನಾವು ಹಬ್ಬಮಾಡಿ ಆನಂದಿಸುವುದು ಸಹಜವಲ್ಲವೆ?’ ಎಂದನು.”


ದೇವರು ತಮ್ಮ ಪುತ್ರನನ್ನು ಈ ಲೋಕಕ್ಕೆ ಕಳುಹಿಸಿದ್ದು ಲೋಕವನ್ನು ತೀರ್ಪಿಗೆ ಗುರಿಮಾಡಲೆಂದಲ್ಲ; ಪುತ್ರನ ಮುಖಾಂತರ ಲೋಕ ಉದ್ಧಾರವಾಗಲೆಂದು.


ಕಳ್ಳನು ಬರುವುದು ಕಳ್ಳತನಕ್ಕಾಗಿ, ಕೊಲ್ಲುವುದಕ್ಕಾಗಿ ಮತ್ತು ನಾಶಮಾಡುವುದಕ್ಕಾಗಿ ಮಾತ್ರ. ನಾನು ಬಂದದ್ದಾದರೋ ಜೀವನೀಡಲು, ಯಥೇಚ್ಛವಾಗಿ ನೀಡಲು.


ಯಾವನಾದರೂ ನನ್ನ ಮಾತನ್ನು ಕೇಳಿಯೂ ಅದರಂತೆ ನಡೆಯದೆಹೋದರೆ ಅಂಥವನಿಗೆ ತೀರ್ಪುಕೊಡುವವನು ನಾನಲ್ಲ. ನಾನು ಬಂದುದು ಲೋಕದ ಉದ್ಧಾರಕ್ಕಾಗಿ, ತೀರ್ಪುಕೊಡುವುದಕ್ಕಾಗಿ ಅಲ್ಲ.


ಕ್ರಿಸ್ತಯೇಸು, ಪಾಪಿಗಳ ಉದ್ಧಾರಕ್ಕಾಗಿ ಈ ಲೋಕಕ್ಕೆ ಬಂದರು ಎನ್ನುವ ಮಾತು ಸತ್ಯವಾದುದು, ನಂಬಲರ್ಹವಾದುದು ಹಾಗೂ ಎಲ್ಲರ ಅಂಗೀಕಾರಕ್ಕೆ ಯೋಗ್ಯವಾದುದು. ಅಂಥ ಪಾಪಿಗಳಲ್ಲಿ ನಾನೇ ಪ್ರಮುಖನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು