Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 18:33 - ಕನ್ನಡ ಸತ್ಯವೇದವು C.L. Bible (BSI)

33 ನಾನು ನಿನಗೆ ದಯೆತೋರಿಸಿದಂತೆ ನೀನೂ ನಿನ್ನ ಜೊತೆಗಾರನಿಗೆ ದಯೆತೋರಿಸಬೇಕಿತ್ತು ಅಲ್ಲವೇ?’ ಎಂದು ಸಿಟ್ಟುಗೊಂಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ನಾನು ನಿನ್ನನ್ನು ಕರುಣಿಸಿದ ಹಾಗೆ ನೀನು ಸಹ ನಿನ್ನ ಜೊತೆ ಸೇವಕನನ್ನು ಕರುಣಿಸಬಾರದಾಗಿತ್ತೇ?’ ಎಂದು ಹೇಳಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ನಾನು ನಿನ್ನನ್ನು ಕರುಣಿಸಿದ ಹಾಗೆ ನೀನು ಸಹ ನಿನ್ನ ಜೊತೇಸೇವಕನನ್ನು ಕರುಣಿಸಬಾರದಾಗಿತ್ತೇ ಎಂದು ಹೇಳಿ ಸಿಟ್ಟುಮಾಡಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಹೀಗಿರಲು ನಾನು ನಿನಗೆ ಕರುಣೆ ತೋರಿದಂತೆ ನಿನ್ನ ಜೊತೆ ಸೇವಕನಿಗೂ ನೀನು ಕರುಣೆ ತೋರಿಸಬೇಕಿತ್ತು’ ಎಂದು ಹೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ನಾನು ನಿನ್ನ ಮೇಲೆ ಕರುಣೆ ತೋರಿಸಿದಂತೆಯೇ ನೀನು ಸಹ ನಿನ್ನ ಜೊತೆ ಸೇವಕನ ಮೇಲೆ ಕರುಣೆ ತೋರಿಸಬೇಕಿತ್ತಲ್ಲವೇ?’ ಎಂದು ಹೇಳಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

33 ಮಿಯಾ ಕಶೆ ತುಜ್ಯಾ ವರ್‍ತಿ ದಯಾ ದಾಕ್ವುಲೊ, ತಸೆ ತಿಯಾ ತುಜ್ಯಾ ವಾಂಗುಡ್ಚ್ಯಾ ಆಳಾಕ್ ದಯಾ ದಾಕ್ವುಚೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 18:33
9 ತಿಳಿವುಗಳ ಹೋಲಿಕೆ  

ಒಬ್ಬರನ್ನೊಬ್ಬರು ಸೈರಿಸಿಕೊಳ್ಳಿ. ಒಬ್ಬನ ಮೇಲೆ ತಪ್ಪುಹೊರಿಸಲು ಕಾರಣವಿದ್ದರೂ ಕ್ಷಮಿಸಿಬಿಡಿ. ಪ್ರಭು ಯೇಸು ನಿಮ್ಮನ್ನು ಕ್ಷಮಿಸಿದಂತೆ ನೀವೂ ಇತರರನ್ನು ಕ್ಷಮಿಸಿರಿ.


ಪರಸ್ಪರ ಕರುಣೆಯಿಂದಲೂ ಕನಿಕರದಿಂದಲೂ ವರ್ತಿಸಿರಿ. ಯೇಸುಕ್ರಿಸ್ತರಲ್ಲಿ ದೇವರು ನಿಮ್ಮನ್ನು ಕ್ಷಮಿಸಿದಂತೆಯೇ, ನೀವು ಸಹ ಒಬ್ಬರನ್ನೊಬ್ಬರು ಕ್ಷಮಿಸಿರಿ.


ನಮಗೆ ತಪ್ಪುಮಾಡಿದವರನ್ನು ನಾವು ಕ್ಷಮಿಸುವ ಪ್ರಕಾರ ನಾವು ಮಾಡಿದ ತಪ್ಪುಗಳನ್ನು ಕ್ಷಮಿಸಿ.


ದಯಾವಂತರು ಭಾಗ್ಯವಂತರು; ದೇವರ ದಯೆ ಅವರಿಗೆ ದೊರಕುವುದು.


ರಾಜನು ಅವನನ್ನು ಕರೆಯಿಸಿ, ‘ಎಲೋ ನೀಚ, ನೀನು ಬೇಡಿಕೊಂಡಿದ್ದರಿಂದ ಪೂರ್ತಿ ಸಾಲವನ್ನು ನಾನು ಮನ್ನಾಮಾಡಿದೆ.


ಬಳಿಕ ತನಗೆ ಬರಬೇಕಾಗಿದ್ದ ಸಾಲವನ್ನು ತೀರಿಸುವವರೆಗೂ ಅವನನ್ನು ಕಠಿಣ ಶಿಕ್ಷೆಗೆ ಗುರಿಪಡಿಸಿದ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು