Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 19:18 - ಕನ್ನಡ ಸತ್ಯವೇದವು C.L. Bible (BSI)

18 “ಅವು ಯಾವುವು?” ಎಂದು ಮರುಪ್ರಶ್ನೆ ಹಾಕಿದ. ಅವನಿಗೆ ಯೇಸು, “ನರಹತ್ಯೆ ಮಾಡಬಾರದು, ವ್ಯಭಿಚಾರ ಮಾಡಬಾರದು, ಕದಿಯಬಾರದು, ಸುಳ್ಳುಸಾಕ್ಷಿ ಹೇಳಬಾರದು, ನಿನ್ನ ತಂದೆತಾಯಿಗಳನ್ನು ಗೌರವಿಸಬೇಕು ಮತ್ತು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅದಕ್ಕೆ ಅವನು, “ಅವು ಯಾವುವು?” ಎಂದು ಕೇಳಲು ಯೇಸು, “ನರಹತ್ಯ ಮಾಡಬಾರದು, ವ್ಯಭಿಚಾರ ಮಾಡಬಾರದು, ಕದಿಯಬಾರದು, ಸುಳ್ಳು ಸಾಕ್ಷಿ ಹೇಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಅವನು - ಅವು ಯಾವವು ಎಂದು ಕೇಳಲು ಯೇಸು - ನರಹತ್ಯಮಾಡಬಾರದು; ವ್ಯಭಿಚಾರಮಾಡಬಾರದು; ಕದಿಯಬಾರದು; ಸುಳ್ಳುಸಾಕ್ಷಿ ಹೇಳಬಾರದು; ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಆ ಮನುಷ್ಯನು, “ಯಾವ ಆಜ್ಞೆಗಳು?” ಎಂದು ಕೇಳಿದನು. ಯೇಸು “ಕೊಲೆ ಮಾಡಬಾರದು, ವ್ಯಭಿಚಾರ ಮಾಡಬಾರದು, ಕದಿಯಬಾರದು, ಸುಳ್ಳುಸಾಕ್ಷಿ ಹೇಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಅವನು ಯೇಸುವಿಗೆ, “ಅವು ಯಾವುವು?” ಎಂದು ಕೇಳಿದನು. ಅದಕ್ಕೆ ಯೇಸು, “ನರಹತ್ಯೆ ಮಾಡಬಾರದು, ವ್ಯಭಿಚಾರ ಮಾಡಬಾರದು, ಕದಿಯಬಾರದು, ಸುಳ್ಳುಸಾಕ್ಷಿ ಹೇಳಬಾರದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 “ಖಲಿ ಹುಕುಮಾ?” ಮನುನ್ ತೆನಿ ಇಚಾರ್‍ಲ್ಯಾನ್ ತನ್ನಾ ಜೆಜುನ್,“ ಜಿವಾನಿ ಮಾರುನಕೊ, ವೆಭಿಚಾರ್ ಕರುನಕೊ, ಚೊರುನಕೊ, ಝುಟಿ ಸಾಕ್ಷಿ ಸಾಂಗುನಕೊ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 19:18
8 ತಿಳಿವುಗಳ ಹೋಲಿಕೆ  

ಧರ್ಮಶಾಸ್ತ್ರದ ವಿಧಿನಿಯಮಗಳನ್ನೇ ಆಧಾರವಾಗಿಟ್ಟುಕೊಂಡು ಬಾಳುವವರು ಶಾಪಗ್ರಸ್ತರು. ಏಕೆಂದರೆ, “ಧರ್ಮಗ್ರಂಥದಲ್ಲಿ ಬರೆದಿರುವುದನ್ನೆಲ್ಲಾ ಅನುದಿನವೂ ಕೈಗೊಂಡು ನಡೆಯದ ಪ್ರತಿಯೊಬ್ಬನೂ ಶಾಪಗ್ರಸ್ತನು,” ಎಂದು ಲಿಖಿತವಾಗಿದೆ.


ದೈವಾಜ್ಞೆಗಳು ನಿನಗೆ ತಿಳಿದೇ ಇವೆ; ‘ವ್ಯಭಿಚಾರ ಮಾಡಬೇಡ, ನರಹತ್ಯೆ ಮಾಡಬೇಡ, ಕದಿಯಬೇಡ, ಸುಳ್ಳುಸಾಕ್ಷಿ ಹೇಳಬೇಡ, ನಿನ್ನ ತಂದೆತಾಯಿಗಳನ್ನು ಗೌರವಿಸು’,” ಎಂದು ಯೇಸು ಅವನಿಗೆ ಉತ್ತರವಿತ್ತರು.


ನರಹತ್ಯೆ ಮಾಡಬೇಡ, ವ್ಯಭಿಚಾರ ಮಾಡಬೇಡ, ಕದಿಯಬೇಡ, ಸುಳ್ಳುಸಾಕ್ಷಿ ಹೇಳಬೇಡ, ಮೋಸಮಾಡಬೇಡ, ನಿನ್ನ ತಂದೆತಾಯಿಗಳನ್ನು ಗೌರವಿಸು,” ಎಂದು ಯೇಸು ಉತ್ತರವಿತ್ತರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು