ಮತ್ತಾಯ 19:20 - ಕನ್ನಡ ಸತ್ಯವೇದವು C.L. Bible (BSI)20 ಅದಕ್ಕೆ ಆ ಯುವಕ, “ಇವೆಲ್ಲವನ್ನೂ ಅನುಸರಿಸಿಕೊಂಡು ಬಂದಿದ್ದೇನೆ. ನನ್ನಲ್ಲಿ ಇನ್ನೇನು ಕೊರತೆ ಇದೆ?” ಎಂದು ಮತ್ತೆ ಕೇಳಿದ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಆ ಯೌವನಸ್ಥನು ಆತನಿಗೆ, “ಇವೆಲ್ಲಕ್ಕೂ ವಿಧೇಯನಾಗಿ ನಾನು ನಡೆದುಕೊಂಡಿದ್ದೇನೆ; ಇನ್ನೂ ನನಗೇನು ಕೊರತೆಯಾಗಿರಬಹುದು?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಆ ಯೌವನಸ್ಥನು ಆತನನ್ನು - ಇವೆಲ್ಲಕ್ಕೂ ಸರಿಯಾಗಿ ನಡಕೊಂಡಿದ್ದೇನೆ; ಇನ್ನೇನು ಕಡಿಮೆಯಾಗಿರಬಹುದು? ಎಂದು ಕೇಳಲು, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಆ ಯುವಕನು, “ನಾನು ಇವೆಲ್ಲವುಗಳಿಗೆ ವಿಧೇಯನಾಗಿದ್ದೇನೆ. ನಾನು ಬೇರೆ ಏನಾದರೂ ಮಾಡಬೇಕೇ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಆ ಯೌವನಸ್ಥನು ಯೇಸುವಿಗೆ, “ಇವೆಲ್ಲವನ್ನೂ ನಾನು ಕೈಗೊಂಡಿದ್ದೇನೆ, ಇನ್ನು ನನಗೇನು ಕಡಿಮೆಯಾಗಿದೆ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್20 ತನ್ನಾ ತ್ಯಾ ದಾಂಡ್ಗ್ಯಾ ಮಾನ್ಸಾನ್,“ಹಿ ಸಗ್ಳಿ ಹುಕುಮಾ ಮಿಯಾ ಪಾಳುನ್ಗೆತುಚ್ ಯೆಲಾ, ಅನಿ ಜಾಸ್ತಿಚೆ ಮಿಯಾ ಕಾಯ್ ಕರುಕ್ ಪಾಜೆ?” ಮನುನ್ ಇಚಾರ್‍ಲ್ಯಾನ್. ಅಧ್ಯಾಯವನ್ನು ನೋಡಿ |