Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 2:10 - ಕನ್ನಡ ಸತ್ಯವೇದವು C.L. Bible (BSI)

10 ಪೂರ್ವದಿಕ್ಕಿನಲ್ಲಿ ಮೊದಲೇ ಅವರಿಗೆ ಕಾಣಿಸಿಕೊಂಡಿದ್ದ ನಕ್ಷತ್ರ ಪುನಃ ಕಾಣಿಸಿಕೊಂಡಿತು. ಅವರು ಪರಮಾನಂದಭರಿತರಾದರು. ಆ ನಕ್ಷತ್ರ ಅವರ ಮುಂದೆ ಮುಂದೆ ಸಾಗುತ್ತಾ ಮಗು ಇದ್ದ ಸ್ಥಳದ ಮೇಲೆ ಬಂದು ನಿಂತುಬಿಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅವರು ನಕ್ಷತ್ರವನ್ನು ಕಂಡು ಪರಮಾನಂದದಿಂದ ಸಂತೋಷಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಅವರು ನಕ್ಷತ್ರವನ್ನು ಕಂಡು ಅತ್ಯಂತ ಸಂತೋಷಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಅವರು ಆ ನಕ್ಷತ್ರವನ್ನು ನೋಡಿ ಅತ್ಯಂತ ಸಂತೋಷಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಅವರು ನಕ್ಷತ್ರವನ್ನು ಕಂಡು, ಬಹಳವಾಗಿ ಸಂತೋಷಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ತಿ ಚಿಕ್ಕಿ ಬಗುನ್ ತೆಂಕಾ ಲೈ ಕುಶಿ ಹೊಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 2:10
9 ತಿಳಿವುಗಳ ಹೋಲಿಕೆ  

ಹೆಮ್ಮೆಪಡಿ, ನೆನೆದಾತನ ಶ್ರೀನಾಮ I ಹಿಗ್ಗಲಿ ಹೃದಯ, ಕೋರಿ ಆತನ ದರ್ಶನ II


ಇತ್ತ, ಕುರುಬರು ತಾವು ಕೇಳಿದ್ದನ್ನು ನೆನೆಯುತ್ತಾ, ದೇವರ ಮಹಿಮೆಯನ್ನು ಸಾರುತ್ತಾ, ಕೊಂಡಾಡುತ್ತಾ ಹಿಂದಿರುಗಿದರು. ದೇವದೂತನು ಅವರಿಗೆ ತಿಳಿಸಿದಂತೆ ಎಲ್ಲವೂ ಸಂಭವಿಸಿತ್ತು.


ಆ ದೂತನು ಅವರಿಗೆ, “ಭಯಪಡಬೇಡಿ, ಇಗೋ, ಜನರೆಲ್ಲರಿಗೂ ಪರಮಾನಂದವನ್ನು ತರುವ ಶುಭಸಂದೇಶವನ್ನು ನಿಮಗೆ ತಿಳಿಸುತ್ತೇನೆ.


ನ್ಯಾಯದ ಪ್ರಕಾರ ತೀರ್ಪಿಡುತಿ ಜನತೆಗೆ I ಆದರ್ಶನೀಡುತಿ ಜಗದ ರಾಷ್ಟ್ರಗಳಿಗೆ I ಹರ್ಷಾನಂದವಾಗಲಿ ಜನಾಂಗಗಳಿಗೆ II


ಹತ್ತಿಸಿದವರನು ಎತ್ತರದ ಪ್ರದೇಶಗಳಿಗೆ ಇತ್ತನವರಿಗೆ ಅಲ್ಲಿಯೆ ಬೆಳೆದ ಪೈರುಫಸಲನೆ. ಗಿಟ್ಟಿತವರಿಗೆ ಗುಡ್ಡದ ಜೇನು, ಗಿರಿಯ ಎಣ್ಣೆಯು.


ಜ್ಯೋತಿಷಿಗಳು ಅರಸನ ಮಾತಿಗೆ ತಲೆಬಾಗಿ ಹೊರಟರು.


ಜ್ಯೋತಿಷಿಗಳು ಆ ಮನೆಯನ್ನು ಪ್ರವೇಶಿಸಿ ಮಗುವನ್ನು ತಾಯಿ ಮರಿಯಳ ಬಳಿ ಕಂಡು ಅದಕ್ಕೆ ಸಾಷ್ಟಾಂಗವೆರಗಿ ಆರಾಧಿಸಿದರು. ತಮ್ಮ ತಮ್ಮ ಬೊಕ್ಕಸಗಳನ್ನು ಬಿಚ್ಚಿ ಚಿನ್ನ, ಪರಿಮಳದ್ರವ್ಯ ಮತ್ತು ರಕ್ತಬೋಳ ಇವುಗಳನ್ನು ಮಗುವಿಗೆ ಪಾದಕಾಣಿಕೆಯಾಗಿ ಸಮರ್ಪಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು