Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 2:14 - ಕನ್ನಡ ಸತ್ಯವೇದವು C.L. Bible (BSI)

14 ಅದರಂತೆ ಜೋಸೆಫನು ಕೂಡಲೇ ಎದ್ದು ಮಗುವನ್ನೂ ತಾಯಿಯನ್ನೂ ರಾತ್ರೋರಾತ್ರಿಯಲ್ಲೇ ಕರೆದುಕೊಂಡು ಈಜಿಪ್ಟಿಗೆ ತೆರಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅದೇ ರಾತ್ರಿ ಯೋಸೇಫನು ಎದ್ದು ಕೂಸನ್ನೂ ಅದರ ತಾಯಿಯನ್ನೂ ಕರೆದುಕೊಂಡು ಐಗುಪ್ತ ದೇಶಕ್ಕೆ ಹೊರಟುಹೋದನು. ಹೆರೋದನು ತೀರಿಹೋಗುವ ತನಕ ಅವರು ಅಲ್ಲೇ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆಗ ಅವನು ಎದ್ದು ಕೂಸನ್ನೂ ಅದರ ತಾಯಿಯನ್ನೂ ರಾತ್ರಿವೇಳೆಯಲ್ಲಿ ಕರಕೊಂಡು ಐಗುಪ್ತದೇಶಕ್ಕೆ ಹೊರಟುಹೋಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಕೂಡಲೇ, ಯೋಸೇಫನು ಎದ್ದು ಮಗು ಮತ್ತು ಅದರ ತಾಯಿಯೊಂದಿಗೆ ಈಜಿಪ್ಟಿಗೆ ರಾತ್ರಿ ಸಮಯದಲ್ಲಿ ಹೊರಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆಗ ಯೋಸೇಫನು ಎದ್ದು, ಆ ಮಗುವನ್ನೂ ತಾಯಿಯನ್ನೂ ಕರೆದುಕೊಂಡು ಅದೇ ರಾತ್ರಿ ಈಜಿಪ್ಟಿಗೆ ಹೊರಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಜುಜೆ ಉಟ್ಲೊ, ಅನಿ ಬಾಳ್ಶ್ಯಾಕ್ ಅನಿ ಅವ್ಸಿಕ್ ಘೆವ್ನ್ ರಾತೊ-ರಾತ್ ಇಜಿಪ್ತಾಕ್ ಪಳುನ್ ಗೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 2:14
6 ತಿಳಿವುಗಳ ಹೋಲಿಕೆ  

ಇದಕ್ಕಾಗಿಯೇ ಯೆಹೂದ್ಯರು ನನ್ನನ್ನು ಮಹಾದೇವಾಲಯದಲ್ಲಿ ಹಿಡಿದು ಕೊಲ್ಲಲು ಪ್ರಯತ್ನಿಸಿದರು.


ಆಗ ಜೋಸೆಫನು ಎಚ್ಚೆತ್ತು ದೇವದೂತನ ಆಜ್ಞೆಯ ಪ್ರಕಾರ ಮರಿಯಳನ್ನು ವಿವಾಹಮಾಡಿಕೊಂಡನು.


ಜ್ಯೋತಿಷಿಗಳು ಹೊರಟುಹೋದ ಮೇಲೆ ದೇವದೂತನು ಜೋಸೆಫನಿಗೆ ಕನಸಿನಲ್ಲಿ ಕಾಣಿಸಿಕೊಂಡು, “ಏಳು, ಹೆರೋದನು ಮಗುವನ್ನು ಕೊಂದುಹಾಕಲು ಹವಣಿಸುತ್ತಿದ್ದಾನೆ. ಮಗುವನ್ನೂ ತಾಯಿಯನ್ನೂ ಕರೆದುಕೊಂಡು ಈಜಿಪ್ಟ್ ದೇಶಕ್ಕೆ ಓಡಿಹೋಗು. ನಾನು ಪುನಃ ಹೇಳುವ ತನಕ ಅಲ್ಲೇ ಇರು,” ಎಂದನು.


ಹೆರೋದನು ಸಾಯುವ ತನಕ ಅಲ್ಲೇ ಇದ್ದನು. ಈ ಪ್ರಕಾರ, “ಈಜಿಪ್ಟ್ ದೇಶದಿಂದ ನನ್ನ ಕುಮಾರನನ್ನು ಕರೆದೆನು” ಎಂದು ಪ್ರವಾದಿಯ ಮುಖಾಂತರ ಸರ್ವೇಶ್ವರನು ಹೇಳಿದ್ದ ಪ್ರವಚನ ಈಡೇರಿತು.


ಶಿಷ್ಯರು ಬಂದು ಯೇಸುವನ್ನು ಎಬ್ಬಿಸಿ, “ಸ್ವಾಮೀ, ಸ್ವಾಮೀ, ನಾವು ಸಾಯುತ್ತಿದ್ದೇವೆ,” ಎಂದರು. ಯೇಸು ಎಚ್ಚೆತ್ತು ಬಿರುಗಾಳಿಯನ್ನೂ ಭೋರ್ಗರೆಯುತ್ತಿದ್ದ ಅಲೆಗಳನ್ನೂ ಗದರಿಸಿದರು. ಅವು ಸ್ತಬ್ಧವಾದವು. ವಾತಾವರಣ ಶಾಂತವಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು