Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 20:32 - ಕನ್ನಡ ಸತ್ಯವೇದವು C.L. Bible (BSI)

32 ಯೇಸು ಅಲ್ಲೇ ನಿಂತು, ಅವರನ್ನು ಕರೆದರು. “ನನ್ನಿಂದ ನಿಮಗೇನಾಗಬೇಕು?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಆಗ ಯೇಸು ನಿಂತು ಅವರನ್ನು ಕರೆದು, “ನಾನು ನಿಮಗೆ ಏನು ಮಾಡಬೇಕೆಂದು ಕೋರುತ್ತೀರಿ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಆಗ ಯೇಸು ನಿಂತು ಅವರನ್ನು ಕರೆದು - ನಾನು ನಿಮಗೆ ಏನು ಮಾಡಬೇಕೆಂದು ಕೋರುತ್ತೀರಿ ಎಂದು ಕೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಯೇಸು ನಿಂತು, ಆ ಕುರುಡರಿಗೆ “ನಾನು ನಿಮಗೆ ಏನು ಮಾಡಬೇಕೆಂದು ಆಶಿಸುತ್ತೀರಿ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಆಗ ಯೇಸು ನಿಂತು, ಅವರನ್ನು ಕರೆದು, “ನಾನು ನಿಮಗೆ ಏನು ಮಾಡಬೇಕೆಂದು ಅಪೇಕ್ಷಿಸುತ್ತೀರಿ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

32 ತನ್ನಾ ಜೆಜು ಇಬೆ ರ್‍ಹಾಲೊ ಅನಿ ತೆಂಕಾ ಬಲ್ವುನ್, “ಮಿಯಾ ತುಮ್ಚ್ಯಾಸಾಟ್ನಿ ಕಾಯ್ ಕರುಚೆ?” ಮನುನ್ ಇಚಾರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 20:32
6 ತಿಳಿವುಗಳ ಹೋಲಿಕೆ  

ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - “ನಾನು ಇನ್ನೊಂದು ವಿಷಯದಲ್ಲಿ ಇಸ್ರಯೇಲ್ ವಂಶದವರ ವಿಜ್ಞಾಪನೆಯನ್ನು ಆಲಿಸಿ ನೆರವೇರಿಸುವೆನು. ಅದೇನೆಂದರೆ, ಅವರ ಜನಸಂಖ್ಯೆಯನ್ನು ಹಿಂಡಿನಂತೆ ಹೆಚ್ಚಿಸುವೆನು.


ಯಾವ ವಿಷಯದಲ್ಲೂ ಚಿಂತಿಸದೆ, ನಿಮ್ಮ ಅಗತ್ಯಗಳಿಗಾಗಿ ದೇವರಲ್ಲಿ ಪ್ರಾರ್ಥಿಸಿರಿ. ಪ್ರಾರ್ಥಿಸುವಾಗಲೆಲ್ಲಾ ನಿಮ್ಮಲ್ಲಿ ಕೃತಜ್ಞತಾಭಾವ ಇರಲಿ.


“ನಿನ್ನ ಕೋರಿಕೆ ಏನು?” ಎಂದರು ಯೇಸು. ಅದಕ್ಕೆ ಅವಳು, “ತಮ್ಮ ಸಾಮ್ರಾಜ್ಯದಲ್ಲಿ, ನನ್ನ ಈ ಇಬ್ಬರು ಮಕ್ಕಳಲ್ಲಿ ಒಬ್ಬನು ತಮ್ಮ ಬಲಗಡೆಯಲ್ಲೂ ಇನ್ನೊಬ್ಬನು ತಮ್ಮ ಎಡಗಡೆಯಲ್ಲೂ ಆಸೀನರಾಗುವಂತೆ ಅಪ್ಪಣೆಯಾಗಬೇಕು,” ಎಂದು ಕೋರಿದಳು.


ಆದುದರಿಂದಲೇ ನೀವು ಹೇಳಿಕಳುಹಿಸಿದಾಗ ನಾನು ಯಾವ ಆಕ್ಷೇಪಣೆಮಾಡದೆ ಬಂದಿದ್ದೇನೆ. ಈಗ ನನ್ನನ್ನು ಕರೆದ ಕಾರಣವೇನೆಂದು ತಿಳಿಯಬಯಸುತ್ತೇನೆ,” ಎಂದನು.


ಸುಮ್ಮನಿರಬೇಕೆಂದು ಜನರು ಅವರನ್ನು ಗದರಿಸಿದರು. ಅವರಾದರೋ, “ಸ್ವಾಮೀ, ದಾವೀದ ಕುಲಪುತ್ರರೇ, ನಮಗೆ ದಯೆತೋರಿ,” ಎಂದು ಇನ್ನೂ ಗಟ್ಟಿಯಾಗಿ ಕೂಗಿಕೊಂಡರು.


ಅದಕ್ಕೆ ಅವರು, “ಸ್ವಾಮೀ, ನಮಗೆ ಕಣ್ಣು ಕಾಣುವಂತೆ ಮಾಡಿ,” ಎಂದು ಪ್ರಾರ್ಥಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು