ಮತ್ತಾಯ 20:33 - ಕನ್ನಡ ಸತ್ಯವೇದವು C.L. Bible (BSI)33 ಅದಕ್ಕೆ ಅವರು, “ಸ್ವಾಮೀ, ನಮಗೆ ಕಣ್ಣು ಕಾಣುವಂತೆ ಮಾಡಿ,” ಎಂದು ಪ್ರಾರ್ಥಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ಅವರು, “ಕರ್ತನೇ, ನಮ್ಮ ಕಣ್ಣುಗಳು ಕಾಣುವಂತೆ ಮಾಡು” ಅಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)33 ಅವರು - ನಮ್ಮ ಕಣ್ಣುಗಳು ತೆರೆಯಲ್ಪಡಬೇಕು, ಸ್ವಾಮೀ ಅಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 ಆಗ ಕುರುಡರು, “ಪ್ರಭುವೇ, ನಮಗೆ ಕಣ್ಣು ಕಾಣಿಸುವಂತೆ ಮಾಡು!” ಅಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 ಅವರು ಯೇಸುವಿಗೆ, “ಕರ್ತದೇವರೇ, ನಮಗೆ ಕಣ್ಣು ಕಾಣುವಂತೆ ಮಾಡು,” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್33 ತನ್ನಾ ತ್ಯಾ ಕುಡ್ಡ್ಯಾನಿ, “ಧನಿಯಾ, ಅಮ್ಕಾ ದಿಸಿ ಸರ್ಕೆ ಕರ್.” ಮನುನ್ ತೆಕಾ ಜಬಾಬ್ ದಿಲ್ಯಾನಿ. ಅಧ್ಯಾಯವನ್ನು ನೋಡಿ |