Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 21:20 - ಕನ್ನಡ ಸತ್ಯವೇದವು C.L. Bible (BSI)

20 ಇದನ್ನು ನೋಡಿ ಶಿಷ್ಯರು ನಿಬ್ಬೆರಗಾದರು. “ಈ ಅಂಜೂರದ ಮರ ಇಷ್ಟು ಬೇಗನೆ ಹೇಗೆ ಒಣಗಿಹೋಯಿತು?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಶಿಷ್ಯರು ಅದನ್ನು ನೋಡಿ ಬೆರಗಾಗಿ, “ಈ ಅಂಜೂರದ ಮರವು ಒಂದು ಕ್ಷಣದಲ್ಲೇ ಒಣಗಿಹೋಯಿತಲ್ಲಾ” ಎಂದು ಆಶ್ಚರ್ಯಗೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಶಿಷ್ಯರು ಅದನ್ನು ನೋಡಿ ಬೆರಗಾಗಿ - ಈ ಅಂಜೂರದ ಮರವು ಒಂದು ಕ್ಷಣದಲ್ಲೇ ಒಣಗಿ ಹೋಯಿತಲ್ಲಾ; ಅದು ಹೇಗೆ? ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಶಿಷ್ಯರು ಇದನ್ನು ನೋಡಿ ಬಹಳ ಆಶ್ಚರ್ಯಪಟ್ಟು, “ಈ ಅಂಜೂರದ ಮರವು ಅಷ್ಟು ಬೇಗನೆ ಹೇಗೆ ಒಣಗಿ ಹೋಯಿತು?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಶಿಷ್ಯರು ಅದನ್ನು ಕಂಡು ಆಶ್ಚರ್ಯದಿಂದ, “ಇಷ್ಟು ಬೇಗನೆ ಈ ಅಂಜೂರದ ಮರವು ಒಣಗಿಹೋಯಿತಲ್ಲಾ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ಶಿಸಾ ಹೆ ಬಗುನ್ ಅಜಾಪ್ ಹೊಲಿ. ಅನಿ,“ ಹೆ ಅಂಜುರಾಚೆ ಝಾಡ್ ಎವ್ಡ್ಯಾ ಲಗ್ಗುನಾ ಕಶೆ ವಾಳ್ಳೆ?” ಮನುನ್ ಇಚಾರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 21:20
6 ತಿಳಿವುಗಳ ಹೋಲಿಕೆ  

ಈ ಮಾತನ್ನು ಕೇಳಿದ್ದೇ ಯೇಸುವಿಗೆ ಅತ್ಯಾಶ್ಚರ್ಯವಾಯಿತು. ತಮ್ಮನ್ನು ಹಿಂಬಾಲಿಸಿ ಬರುತ್ತಿದ್ದ ಜನರನ್ನು ನೋಡಿ ಹೀಗೆಂದರು: “ಇಂಥ ಗಾಢ ವಿಶ್ವಾಸವನ್ನು ನಾನು ಇಸ್ರಯೇಲ್ ಜನರಲ್ಲಿ ಕೂಡ ಕಾಣಲಿಲ್ಲವೆಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ.


ದಾರಿಯ ಪಕ್ಕದಲ್ಲಿ ಒಂದು ಅಂಜೂರದ ಮರ ಕಣ್ಣಿಗೆ ಬಿದ್ದಿತು. ಹತ್ತಿರಕ್ಕೆ ಹೋಗಿ ನೋಡುವಾಗ ಅದರಲ್ಲಿ ಬರೀ ಎಲೆಗಳೇ ಹೊರತು ಮತ್ತೇನೂ ಕಾಣಲಿಲ್ಲ. ಯೇಸು ಆ ಮರಕ್ಕೆ, “ಇನ್ನು ಮುಂದೆ ನೀನೆಂದಿಗೂ ಹಣ್ಣುಬಿಡದಂತಾಗಲಿ,” ಎಂದರು. ಅದೇ ಕ್ಷಣದಲ್ಲಿ ಆ ಮರ ಒಣಗಿಹೋಯಿತು.


ಅದಕ್ಕೆ ಪ್ರತ್ಯುತ್ತರವಾಗಿ ಯೇಸು, “ನಾನು ನಿಮಗೆ ಖಂಡಿತವಾಗಿ ಹೇಳುತ್ತೇನೆ: ನೀವು ಸಂಶಯಪಡದೆ ವಿಶ್ವಾಸಿಸಿದರೆ ಈ ಅಂಜೂರದ ಮರಕ್ಕೆ ನಾನು ಏನು ಮಾಡಿದೆನೋ ನೀವೂ ಅಂತೆಯೇ ಮಾಡುವಿರಿ; ಅದು ಮಾತ್ರವಲ್ಲ, ಈ ಬೆಟ್ಟಕ್ಕೆ, ‘ನೀನು ಇಲ್ಲಿಂದ ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ಬೀಳು,’ ಎಂದು ನೀವು ಹೇಳಿದರೆ, ಅದು ಹಾಗೆಯೇ ಆಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು