ಮತ್ತಾಯ 21:36 - ಕನ್ನಡ ಸತ್ಯವೇದವು C.L. Bible (BSI)36 ತೋಟದ ಯಜಮಾನ ಮೊದಲಿಗಿಂತಲೂ ಹೆಚ್ಚು ಆಳುಗಳನ್ನು ಕಳುಹಿಸಿದ. ಅವರಿಗೂ ಅದೇ ಗತಿ ಆಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201936 ಆ ಯಜಮಾನನು ಪುನಃ ಮೊದಲಿನವರಿಗಿಂತ ಹೆಚ್ಚು ಮಂದಿ ಆಳುಗಳನ್ನು ಕಳುಹಿಸಿದನು, ಅವರು ಅವರಿಗೂ ಹಾಗೆಯೇ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)36 ಪುನಃ ಮೊದಲಿನವರಿಗಿಂತ ಹೆಚ್ಚುಮಂದಿ ಆಳುಗಳನ್ನು ಕಳುಹಿಸಿದನು, ಅವರಿಗೂ ಹಾಗೆಯೇ ಮಾಡಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್36 ಆದ್ದರಿಂದ ಅವನು ಮೊದಲನೆ ಸಲ ಕಳುಹಿಸಿದ ಸೇವಕರಿಗಿಂತಲೂ ಹೆಚ್ಚು ಸೇವಕರನ್ನು ರೈತರ ಬಳಿಗೆ ಕಳುಹಿಸಿದನು. ಆದರೆ ರೈತರು ಮೊದಲನೆ ಸಲ ಮಾಡಿದಂತೆಯೇ ಈ ಸೇವಕರಿಗೂ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ36 ಯಜಮಾನನು ಮೊದಲನೆಯವರಿಗಿಂತ ಹೆಚ್ಚು ಸೇವಕರನ್ನು ಕಳುಹಿಸಿಕೊಟ್ಟನು. ಗೇಣಿಗೆದಾರರು ಅವರಿಗೂ ಹಾಗೆಯೇ ಮಾಡಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್36 ಅನಿಬಿ ತ್ಯಾ ಮಾನ್ಸಾನ್ ಅನಿ ಎಗ್ದಾ ಲೈ ಆಳಾಕ್ನಿ ಧಾಡುನ್ ದಿಲ್ಯಾನ್. ಖರೆ ತ್ಯಾ ಗುತ್ಕೆ ಧರಲ್ಲ್ಯಾನಿ ತೆಕಾಬಿ ಅದ್ದಿ ಕರಲ್ಲ್ಯಾಕ್ನಿ ಕರಲ್ಲ್ಯಾ ಸರ್ಕೆಚ್ ಕರ್‍ಲ್ಯಾನಿ. ಅಧ್ಯಾಯವನ್ನು ನೋಡಿ |