ಮತ್ತಾಯ 21:40 - ಕನ್ನಡ ಸತ್ಯವೇದವು C.L. Bible (BSI)40 “ಈಗ ನೀವೇ ಹೇಳಿ: ತೋಟದ ಯಜಮಾನ ಬಂದಾಗ ಆ ಗೇಣಿದಾರರಿಗೆ ಏನುಮಾಡುವನು?” ಎಂದು ಯೇಸು ಕೇಳಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201940 ಹಾಗಾದರೆ ದ್ರಾಕ್ಷಾತೋಟದ ಧಣಿಯು ಬಂದಾಗ ಆ ತೋಟಗಾರರಿಗೆ ಏನು ಮಾಡುವನು?” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)40 ಹಾಗಾದರೆ ದ್ರಾಕ್ಷೇತೋಟದ ಧಣಿಯು ಬಂದಾಗ ಆ ಒಕ್ಕಲಿಗರಿಗೆ ಏನು ಮಾಡುವನು ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್40 “ಹೀಗಿರಲು ತೋಟದ ಯಜಮಾನನು ತಾನೇ ಬಂದಾಗ ಈ ರೈತರಿಗೆ ಏನು ಮಾಡುತ್ತಾನೆ?” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ40 “ಹೀಗಿರುವುದರಿಂದ ದ್ರಾಕ್ಷಿತೋಟದ ಯಜಮಾನನೇ ಬಂದಾಗ, ಆ ಗೇಣಿಗೆದಾರರಿಗೆ ಏನು ಮಾಡುವನು?” ಎಂದು ಯೇಸು ಕೇಳಲು, ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್40 ತನ್ನಾ ಜೆಜುನ್, “ಅತ್ತಾ ತ್ಯಾ ಶೆತಾಚೊ ಮಾಲಿಕ್ ಯೆವ್ನ್ ತ್ಯಾ ಗುತ್ಕೆ ಧರಲ್ಲ್ಯಾಚೆ ಕಾಯ್ ಕರ್‍ತಾ ಮನುನ್ ತುಮಿ ಮನ್ತ್ಯಾಶಿ?” ಮನುನ್ ಇಚಾರ್‍ಲ್ಯಾನ್. ಅಧ್ಯಾಯವನ್ನು ನೋಡಿ |