Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 21:9 - ಕನ್ನಡ ಸತ್ಯವೇದವು C.L. Bible (BSI)

9 ಯೇಸುವಿನ ಹಿಂದೆಯೂ ಮುಂದೆಯೂ ಗುಂಪುಗುಂಪಾಗಿ ಹೋಗುತ್ತಿದ್ದ ಜನರು : “ದಾವೀದ ಕುಲಪುತ್ರನಿಗೆ ಜಯವಾಗಲಿ! ಸರ್ವೇಶ್ವರನ ನಾಮದಲಿ ಬರುವವನಿಗೆ ಮಂಗಳವಾಗಲಿ! ಮಹೋನ್ನತದಲ್ಲಿ ದೇವರಿಗೆ ಜಯವಾಗಲಿ!” ಎಂದು ಹರ್ಷೋದ್ಗಾರ ಮಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆತನ ಹಿಂದೆ ಮುಂದೆ ಗುಂಪಾಗಿ ಹೋಗುತ್ತಿದ್ದ ಜನರು, “ದಾವೀದನ ಕುಮಾರನಿಗೆ ಹೊಸನ್ನ! ಕರ್ತನ ಹೆಸರಿನಲ್ಲಿ ಬರುವವನು ಧನ್ಯನು! ಮೇಲಣ ಲೋಕಗಳಲ್ಲಿ ಹೊಸನ್ನ!” ಎಂದು ಆರ್ಭಟಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆತನ ಹಿಂದೆಯೂ ಮುಂದೆಯೂ ಗುಂಪಾಗಿ ಹೋಗುತ್ತಿದ್ದ ಜನರು - ದಾವೀದನ ಕುಮಾರನಿಗೆ ಜಯ! ಕರ್ತನ ಹೆಸರಿನಲ್ಲಿ ಬರುವವನಿಗೆ ಆಶೀರ್ವಾದ! ಮೇಲಣ ಲೋಕಗಳಲ್ಲಿ ಜಯ! ಎಂದು ಆರ್ಭಟಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಕೆಲವರು ಯೇಸುವಿನ ಮುಂದೆ ನಡೆದು ಹೋಗುತ್ತಿದ್ದರು. ಕೆಲವರು ಯೇಸುವಿನ ಹಿಂದೆ ನಡೆದು ಬರುತ್ತಿದ್ದರು. ಜನರೆಲ್ಲರೂ ಹೀಗೆ ಆರ್ಭಟಿಸಿದರು: “ದಾವೀದನ ಕುಮಾರನನ್ನು ಕೊಂಡಾಡಿರಿ! ‘ಪ್ರಭುವಿನ ಹೆಸರಿನಲ್ಲಿ ಬರುವವನನ್ನು ದೇವರು ಆಶೀರ್ವದಿಸಲಿ!’ ಪರಲೋಕದ ದೇವರನ್ನು ಕೊಂಡಾಡಿರಿ!”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಯೇಸುವಿನ ಮುಂದೆಯೂ ಹಿಂದೆಯೂ ಹೋಗುತ್ತಿದ್ದ ಜನರ ಸಮೂಹಗಳು, “ದಾವೀದನ ಪುತ್ರನಿಗೆ ಹೊಸನ್ನ!” “ಕರ್ತನ ಹೆಸರಿನಲ್ಲಿ ಬರುವವನಿಗೆ ಆಶೀರ್ವಾದ!” “ಮಹೋನ್ನತದಲ್ಲಿ ಜಯ!” ಎಂದು ಘೋಷಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಜೆಜುಚ್ಯಾ ಫಿಡೆ ಅನಿ ಫಾಟಿ ಹೊತ್ತ್ಯಾ ಲೊಕಾನಿ. “ದಾವಿದಾಚ್ಯಾ ಲೆಕಾಕ್ ಹೊಗ್ಳಾಪ್! ಧನಿಯಾಚ್ಯಾ ನಾವಾನ್ ಯೆತಲ್ಯಾಕ್ ದೆವ್ ಆಶಿರ್ವಾದ್ ದಿಂವ್ದಿ! ದೆವಾಕ್ ಹೊಗ್ಳಾಪ್!” ಮನುನ್ ಬೊಬ್ ಮಾರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 21:9
11 ತಿಳಿವುಗಳ ಹೋಲಿಕೆ  

“ಮಹೋನ್ನತದಲ್ಲಿ ದೇವರಿಗೆ ಮಹಿಮೆ; ಭೂಲೋಕದಲ್ಲಿ ದೇವರೊಲಿದ ಮಾನವರಿಗೆ ಶಾಂತಿಸಮಾಧಾನ,” ಎಂದು ಸರ್ವೇಶ್ವರನ ಸ್ತುತಿ ಮಾಡಿತು.


ಏಕೆಂದರೆ, ‘ಸರ್ವೇಶ್ವರನ ನಾಮದಲ್ಲಿ ಬರುವವರು ಧನ್ಯರು!’ ಎಂದು ನೀವಾಗಿ ಹೇಳುವ ದಿನದವರೆಗೂ ನೀವು ನನ್ನನ್ನು ಮತ್ತೆ ಕಾಣಲಾರಿರಿ ಎಂಬುದು ನಿಶ್ಚಯ.”


ಅವರು ಮಾಡಿದ ಅತಿಶಯ ಕಾರ್ಯಗಳನ್ನು ಮುಖ್ಯಯಾಜಕರು ಹಾಗೂ ಧರ್ಮಶಾಸ್ತ್ರಿಗಳು ನೋಡಿದರು. ದೇವಾಲಯದಲ್ಲಿ ಮಕ್ಕಳು, ‘ದಾವೀದಕುಲಪುತ್ರನಿಗೆ ಜಯವಾಗಲಿ’ ಎಂದು ಘೋಷಿಸುವುದನ್ನು ಕೇಳಿದರು.


ಯೇಸುಸ್ವಾಮಿ ಅಲ್ಲಿಂದ ಹೋಗುತ್ತಿರುವಾಗ ಇಬ್ಬರು ಕುರುಡರು, “ಸ್ವಾಮೀ, ದಾವೀದ ಕುಲಪುತ್ರರೇ, ನಮಗೆ ದಯೆತೋರಿ,” ಎಂದು ದನಿಯೆತ್ತಿ ಕೂಗಿಕೊಳ್ಳುತ್ತಾ ಅವರ ಹಿಂದೆಹೋದರು.


ಹೊಗಳಿರಿ ಸ್ವರ್ಗದಿಂದ ಪ್ರಭುವನು I ವಂದಿಸಿ ಮಹೋನ್ನತದಲಿ ಆತನನು II


ಹೀಗೆ ಯೇಸು ಜೆರುಸಲೇಮನ್ನು ಪ್ರವೇಶಿಸಿದಾಗ ನಗರಕ್ಕೆ ನಗರವೇ ಕಲಕಲಗೊಂಡಿತು. ಜನರು “ಯಾರಿವರು?” ಎಂದು ವಿಚಾರಿಸಲಾರಂಭಿಸಿದರು.


ಆದರೆ ನೀನು ಒಪ್ಪಲಿಲ್ಲ. ಇಗೋ, ನಿಮ್ಮ ದೇವಾಲಯ ಪಾಳುಬೀಳುವುದು. ‘ಸರ್ವೇಶ್ವರನ ನಾಮದಲ್ಲಿ ಬರುವವರು ಧನ್ಯರು,’ ಎಂದು ನೀವಾಗಿ ಹೇಳುವ ದಿನದವರೆಗೂ ನೀವು ನನ್ನನ್ನು ಕಾಣಲಾರಿರಿ, ಎಂಬುದು ನಿಶ್ಚಯ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು