Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 22:1 - ಕನ್ನಡ ಸತ್ಯವೇದವು C.L. Bible (BSI)

1 ಯೇಸುಸ್ವಾಮಿ ಮತ್ತೆ ಅವರೊಡನೆ ಸಾಮತಿಗಳಲ್ಲೇ ಮಾತನಾಡಿದರು: “ಸ್ವರ್ಗಸಾಮ್ರಾಜ್ಯ ಇಂತಿದೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೇಸು ಪುನಃ ಅವರ ಸಂಗಡ ಮಾತನಾಡುತ್ತಾ ಸಾಮ್ಯರೂಪವಾಗಿ ಅವರಿಗೆ ಹೇಳಿದ್ದೇನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೇಸು ಬೋಧನೆ ಮಾಡುತ್ತಾ ಇನ್ನೂ ಸಾಮ್ಯರೂಪವಾಗಿ ಅವರಿಗೆ ಹೇಳಿದ್ದೇನಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೇಸು ಬೇರೆ ಕೆಲವು ವಿಷಯಗಳನ್ನು ಸಾಮ್ಯಗಳ ಮೂಲಕವಾಗಿ ಜನರಿಗೆ ತಿಳಿಸಿದನು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೇಸು ಪುನಃ ಸಾಮ್ಯಗಳ ಮೂಲಕ ಅವರ ಕೂಡ ಮಾತನಾಡುತ್ತಾ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಅನಿ ಲೊಕಾಂಚ್ಯಾಕ್ಡೆ ಬೊಲ್ತಾನಾ ಜೆಜುನ್ ಕಾನಿಯಾ ವಾಪರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 22:1
9 ತಿಳಿವುಗಳ ಹೋಲಿಕೆ  

ಯೇಸು ಅವನಿಗೆ ಈ ಸಾಮತಿ ಹೇಳಿದರು: “ಒಬ್ಬಾತ ಒಂದು ದೊಡ್ಡ ಔತಣವನ್ನೇರ್ಪಡಿಸಿ ಅನೇಕ ಜನರಿಗೆ ಆಹ್ವಾನವಿತ್ತ.


ದೇವರ ಸಾಮ್ರಾಜ್ಯದ ರಹಸ್ಯಗಳನ್ನು ಅರಿತುಕೊಳ್ಳುವ ಸದವಕಾಶವನ್ನು ನಿಮಗೆ ಕೊಡಲಾಗಿದೆ. ಬೇರೆಯವರಿಗಾದರೋ ಅವು ಸಾಮತಿಗಳ ರೂಪದಲ್ಲಿ ಮರೆಯಾಗಿವೆ. ಅವರು ಕಣ್ಣಾರೆ ನೋಡಿದರೂ ಕಾಣರು, ಕಿವಿಯಾರೆ ಕೇಳಿದರೂ ಗ್ರಹಿಸರು.”


ರಾಜನೊಬ್ಬ ತನ್ನ ಕುಮಾರನ ವಿವಾಹ ಮಹೋತ್ಸವವನ್ನು ಏರ್ಪಡಿಸಿದ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು