ಮತ್ತಾಯ 22:14 - ಕನ್ನಡ ಸತ್ಯವೇದವು C.L. Bible (BSI)14 “ಹೀಗೆ, ಆಹ್ವಾನಿತರು ಅನೇಕರಾದರೂ ಆರಿಸಲಾದವರು ಕೆಲವರು ಮಾತ್ರ,” ಎಂದರು ಸ್ವಾಮಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಹೀಗೆ ಕರೆಯಲ್ಪಟ್ಟವರು ಬಹು ಜನ, ಆರಿಸಲ್ಪಟ್ಟವರು ಸ್ವಲ್ಪ ಜನ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಹೀಗೆ ಕರೆಯಲ್ಪಟ್ಟವರು ಬಹು ಜನ, ಆಯಲ್ಪಟ್ಟವರು ಸ್ವಲ್ಪ ಜನ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 “ಹೌದು, ಆಹ್ವಾನಿಸಲ್ಪಟ್ಟವರು ಅನೇಕರಾದರೂ ಆರಿಸಲ್ಪಟ್ಟವರು ಕೆಲವರು ಮಾತ್ರ.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 “ಹೀಗೆಯೇ ಆಹ್ವಾನಿತರಾದವರು ಅನೇಕರು, ಆದರೆ ಆಯ್ಕೆಯಾದವರು ಕೆಲವರು ಮಾತ್ರ,” ಎಂದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್14 “ಅಶೆ ಲೈ ಜಾನಾಕ್ನಿ ಬಲ್ವಲ್ಲೆ ಹಾಯ್. ಖರೆ ಉಲ್ಲ್ಯಾಕ್ನಿ ತವ್ಡೆಚ್ ಎಚುನ್ ಕಾಡಲ್ಲೆ ಹಾಯ್.” ಮನುನ್ ಸಾಂಗುನ್ ಜೆಜುನ್ ಕಾನಿ ಮುಗಸ್ಲ್ಯಾನ್. ಅಧ್ಯಾಯವನ್ನು ನೋಡಿ |