Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 22:19 - ಕನ್ನಡ ಸತ್ಯವೇದವು C.L. Bible (BSI)

19 ತೆರಿಗೆಗೆಂದು ಕೊಡಬೇಕಾದ ನಾಣ್ಯವನ್ನು ತೋರಿಸಿ,” ಎಂದರು. ಅವರೊಂದು ನಾಣ್ಯವನ್ನು ತಂದುಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಸುಂಕಕ್ಕೆ ಕೊಡುವ ನಾಣ್ಯವನ್ನು ನನಗೆ ತೋರಿಸಿರಿ” ಅನ್ನಲು ಅವರು ಆತನಿಗೆ ಒಂದು ನಾಣ್ಯವನ್ನು ತಂದು ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ತೆರಿಗೆಗೆ ಕೊಡುವ ನಾಣ್ಯವನ್ನು ನನಗೆ ತೋರಿಸಿರಿ ಅನ್ನಲು ಅವರು ಆತನಿಗೆ ಒಂದು ಹಣವನ್ನು ತಂದುಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ತೆರಿಗೆಗಾಗಿ ಕೊಡುವ ಒಂದು ನಾಣ್ಯವನ್ನು ನನಗೆ ತೋರಿಸಿರಿ” ಎಂದನು. ಜನರು ಒಂದು ಬೆಳ್ಳಿಯ ನಾಣ್ಯವನ್ನು ಆತನಿಗೆ ತೋರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ತೆರಿಗೆಯ ನಾಣ್ಯವನ್ನು ನನಗೆ ತೋರಿಸಿರಿ,” ಎಂದರು. ಆಗ ಅವರು ಒಂದು ನಾಣ್ಯವನ್ನು ತಂದು ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ತೆರ್‍ಗಿ ಭರ್‍ತಲಿ ಎಕ್ ಪೈಸ್ಯಾಚಿ ಗಾಲಿ ಮಾಕಾ ದಾಕ್ವಾ ಬಗುವಾ!” ಮಟ್ಲ್ಯಾನ್. ತೆನಿ ಎಕ್ ಪೈಸ್ಯಾಚಿ ಗಾಲಿ ತೆಕಾ ಹಾನುನ್ ದಿಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 22:19
7 ತಿಳಿವುಗಳ ಹೋಲಿಕೆ  

ನಾಲ್ಕು ಜೀವಿಗಳ ಮಧ್ಯದಿಂದ ಹೊರಟಿತೋ ಎಂಬಂತೆ ಒಂದು ಧ್ವನಿ ನನಗೆ ಕೇಳಿಸಿತು. ಅದು, “ದಿನದ ಕೂಲಿಗೆ ಒಂದು ಕಿಲೋಗ್ರಾಂ ಗೋದಿ; ದಿನದ ಕೂಲಿಗೆ ಮೂರು ಕಿಲೋಗ್ರಾಂ ಜವೆಗೋದಿ; ಆದರೆ ಎಣ್ಣೆಯನ್ನಾಗಲಿ, ದ್ರಾಕ್ಷಾರಸವನ್ನಾಗಲಿ ಕೆಡಿಸಬೇಡ,” ಎಂದು ಹೇಳಿತು.


ಆಳಿಗೆ ಒಂದು ಬೆಳ್ಳಿ ನಾಣ್ಯದಂತೆ ದಿನಕೂಲಿಯನ್ನು ಮಾತಾಡಿ ತೋಟಕ್ಕೆ ಕಳುಹಿಸಿದ.


“ಆದರೆ ಅದೇ ಸೇವಕ ಹೊರಗೆಬಂದದ್ದೇ ತನಗೆ ಕೇವಲ ನೂರು ‘ಬೆಳ್ಳಿಕಾಸು’ ಸಾಲ ತೆರಬೇಕಾಗಿದ್ದ ಒಬ್ಬ ಜೊತೆ ಸೇವಕನನ್ನು ಎದುರುಗೊಂಡ.


ಬಳಿಕ ಮನೆಗೆ ಬಂದಾಗ, ಅವನು ಮಾತೆತ್ತುವುದಕ್ಕೆ ಮೊದಲೇ ಯೇಸು, “ಸಿಮೋನಾ, ನಿನಗೆ ಏನನ್ನಿಸುತ್ತದೆ? ಇಹಲೋಕದ ರಾಜರು ಕಂದಾಯವನ್ನಾಗಲಿ, ತೆರಿಗೆಯನ್ನಾಗಲಿ ಯಾರಿಂದ ವಸೂಲಿಮಾಡುತ್ತಾರೆ? ತಮ್ಮ ಪುತ್ರರಿಂದಲೋ ಅಥವಾ ಪರರಿಂದಲೋ?" ಎಂದು ಕೇಳಿದರು. “ಪರರಿಂದಲೇ,” ಎಂದು ಪೇತ್ರನು ಉತ್ತರಕೊಟ್ಟನು.


ಯೇಸು ಅವರ ಕುತಂತ್ರವನ್ನು ಅರಿತುಕೊಂಡು, “ಕಪಟಿಗಳೇ, ನನ್ನನ್ನೇಕೆ ಪರೀಕ್ಷಿಸುತ್ತೀರಿ?


ಆಗ ಯೇಸು, “ಇದರಲ್ಲಿರುವುದು ಯಾರ ಮುದ್ರೆ? ಯಾರ ಲಿಪಿ?” ಎಂದು ಕೇಳಿದರು.


ಅವರೊಂದು ನಾಣ್ಯವನ್ನು ತಂದರು. “ಇದರ ಮೇಲಿರುವುದು ಯಾರ ಮುದ್ರೆ? ಯಾರ ಲಿಪಿ?” ಎಂದು ಯೇಸು ಕೇಳಿದರು. ಅದಕ್ಕೆ ಅವರು, “ಅವು ರೋಮ್‍ಚಕ್ರವರ್ತಿಯವು,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು