ಮತ್ತಾಯ 22:21 - ಕನ್ನಡ ಸತ್ಯವೇದವು C.L. Bible (BSI)21 ಅದಕ್ಕೆ ಅವರು, “ರೋಮ್ ಚಕ್ರವರ್ತಿಯವು,” ಎಂದರು. “ಹಾಗಾದರೆ, ಚಕ್ರವರ್ತಿಗೆ ಸಲ್ಲತಕ್ಕದ್ದನ್ನು ಚಕ್ರವರ್ತಿಗೂ ದೇವರಿಗೆ ಸಲ್ಲತಕ್ಕದ್ದನ್ನು ದೇವರಿಗೂ ಸಲ್ಲಿಸಿರಿ,” ಎಂದು ಯೇಸು ಉತ್ತರಕೊಟ್ಟರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಅವರು, “ಕೈಸರನದು” ಅಂದರು. ಆಗ ಆತನು ಅವರಿಗೆ, “ಹಾಗಾದರೆ ಕೈಸರನದನ್ನು ಕೈಸರನಿಗೆ ಕೊಡಿರಿ; ದೇವರದನ್ನು ದೇವರಿಗೆ ಕೊಡಿರಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಅವರು - ಕೈಸರನದು ಅಂದರು. ಆಗ ಆತನು ಅವರಿಗೆ - ಹಾಗಾದರೆ ಕೈಸರನದನ್ನು ಕೈಸರನಿಗೆ ಕೊಡಿರಿ; ದೇವರದನ್ನು ದೇವರಿಗೆ ಕೊಡಿರಿ ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಜನರು, “ಅದು ಸೀಸರನ ಮುಖಚಿತ್ರ ಮತ್ತು ಹೆಸರು” ಎಂದು ಉತ್ತರಕೊಟ್ಟರು. ಆಗ ಯೇಸು ಅವರಿಗೆ, “ಸೀಸರನದನ್ನು ಸೀಸರನಿಗೆ ಕೊಡಿರಿ; ದೇವರದನ್ನು ದೇವರಿಗೆ ಕೊಡಿರಿ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಅದಕ್ಕೆ ಅವರು, “ಕೈಸರನದು,” ಎಂದರು. ಆಗ ಯೇಸು, “ಕೈಸರನಿಗೆ ಸಲ್ಲತಕ್ಕದ್ದನ್ನು ಕೈಸರನಿಗೂ ದೇವರಿಗೆ ಸಲ್ಲತಕ್ಕದ್ದನ್ನು ದೇವರಿಗೂ ಕೊಡಿರಿ,” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್21 ತನ್ನಾ ತೆನಿ, “ಚಕ್ರವರ್ತಿಚೆ” ಮನುನ್ ಜಬಾಬ್ ದಿಲ್ಯಾನಿ. ತನ್ನಾ ಜೆಜುನ್ ತೆಂಕಾ,“ತಸೆಹೊಲ್ಯಾರ್, ಜೆ ಕಾಯ್ ಚಕ್ರವರ್ತಿಕ್ ಸಮಂದ್ ಪಡಲ್ಲೆ ಹಾಯ್, ತೆ ಚಕ್ರವರ್ತಿಕ್ ದಿವಾ, ಅನಿ ಜೆ ಕಾಯ್ ದೆವಾಕ್ ಸಮಂದ್ ಪಡಲ್ಲೆ ಹಾಯ್ ತೆ ದೆವಾಕ್ ದಿವಾ.” ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |