ಮತ್ತಾಯ 22:39 - ಕನ್ನಡ ಸತ್ಯವೇದವು C.L. Bible (BSI)39 ಇದಕ್ಕೆ ಸರಿಹೊಂದುವ ಎರಡನೇ ಆಜ್ಞೆ ಯಾವುದೆಂದರೆ, ‘ನಿನ್ನನ್ನು ನೀನೇ ಪ್ರೀತಿಸಿಕೊಳ್ಳುವಂತೆ ನಿನ್ನ ನೆರೆಯವನನ್ನೂ ಪ್ರೀತಿಸು.’ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201939 ಇದಕ್ಕೆ ಸಮಾನವಾದ ಎರಡನೆಯ ಆಜ್ಞೆ ಯಾವುದೆಂದರೆ, ‘ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು’ ಎಂಬುದೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)39 ಇದಕ್ಕೆ ಸಮಾನವಾದ ಎರಡನೆಯ ಆಜ್ಞೆ ಒಂದು ಉಂಟು, ಅದು ಯಾವದಂದರೆ - ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು ಎಂಬದೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್39 ಎರಡನೆಯ ಆಜ್ಞೆಯು ಮೊದಲನೆಯ ಆಜ್ಞೆಯಷ್ಟೇ ಪ್ರಮುಖವಾಗಿದೆ. ‘ನೀನು ನಿನ್ನನ್ನು ಪ್ರೀತಿಸುವಂತೆಯೇ ನೆರೆಯವರನ್ನು ಪ್ರೀತಿಸಬೇಕು’ ಎಂಬುದೇ ಆ ಆಜ್ಞೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ39 ಇದರಂತೆಯೇ ಇರುವ ಎರಡನೆಯ ಆಜ್ಞೆಯು: ‘ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು’ ಎಂಬುದೇ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್39 ದೊನ್ವೆಚೊ ಲೈ ಗರ್ಜೆಚೊ ಉಪಾದೆಸ್ ಮಟ್ಲ್ಯಾರ್, ತುಜೊಚ್ ತಿಯಾ ಕಸೊ ಪ್ರೆಮ್ ಕರ್‍ತೆ ತಸೊ ತುಜ್ಯಾ ಸೆಜಾರ್‍ಯಾಚೊ ಪ್ರೆಮ್ ಕರ್ ಅಧ್ಯಾಯವನ್ನು ನೋಡಿ |