Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 22:45 - ಕನ್ನಡ ಸತ್ಯವೇದವು C.L. Bible (BSI)

45 “ಇಲ್ಲಿ ದಾವೀದನೇ ಆತನನ್ನು ‘ನನ್ನ ಪ್ರಭು’ ಎಂದು ಕರೆದಿರುವಾಗ ಆತ ದಾವೀದನಿಗೆ ಪುತ್ರನಾಗಿರುವುದು ಹೇಗೆ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

45 ಈ ಮಾತಿನಲ್ಲಿ ದಾವೀದನೇ ಆತನನ್ನು ‘ಕರ್ತನೆಂದು’ ಕರೆದ ಮೇಲೆ ಆತನು ಅವನಿಗೆ ಮಗನಾಗುವುದು ಹೇಗೆ?” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

45 ದಾವೀದನು ಆತನನ್ನು ಒಡೆಯನೆಂದು ಹೇಳಿದ ಮೇಲೆ ಆತನು ಅವನಿಗೆ ಮಗನಾಗುವದು ಹೇಗೆ? ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

45 ದಾವೀದನು ಕ್ರಿಸ್ತನನ್ನು ‘ಪ್ರಭು’ ಎಂದು ಕರೆದಿದ್ದಾನೆ. ಹೀಗಿರಲು ಆತನು ದಾವೀದನಿಗೆ ಮಗನಾಗಲು ಹೇಗೆ ಸಾಧ್ಯ?” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

45 ದಾವೀದನು ತಾನೇ ಅವರನ್ನು, ‘ನನ್ನ ಕರ್ತದೇವರೇ’ ಎಂದು ಕರೆಯುವುದಾದರೆ, ಆತನು ದಾವೀದನ ಪುತ್ರನಾಗುವುದು ಹೇಗೆ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

45 ಜರ್ ದಾವಿದ್ ಕ್ರಿಸ್ತಾಕ್ ಧನಿ ಮನುನ್ ಬಲ್ವುತಾ ತರ್, ಕ್ರಿಸ್ತ್ ದಾವಿದಾಚ್ಯಾ ಘರಾನ್ಯಾಚೊ ಕಸೊ ಹೊವ್ಕ್ ಹೊತಾ? ಮನುನ್ ಇಚಾರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 22:45
9 ತಿಳಿವುಗಳ ಹೋಲಿಕೆ  

“ಯೇಸುವೆಂಬ ನಾನೇ ನನ್ನ ಸಭೆಗಳ ಪ್ರಯೋಜನಾರ್ಥವಾಗಿ ಈ ಸಂಗತಿಗಳ ಬಗ್ಗೆ ನಿಮಗೆ ಸಾಕ್ಷಿನೀಡಲೆಂದು ನನ್ನ ದೂತನನ್ನು ಕಳುಹಿಸಿದೆನು. ನಾನು ದಾವೀದಕುಲಪುತ್ರ. ಅದೇ ವಂಶದ ಕುಡಿ; ಉದಯಕಾಲದ ಉಜ್ವಲ ನಕ್ಷತ್ರ!


ಯೇಸು ಅವರಿಗೆ, “ಅಬ್ರಹಾಮನು ಹುಟ್ಟುವುದಕ್ಕೆ ಮೊದಲಿನಿಂದಲೂ ನಾನಿದ್ದೇನೆ,” ಎಂದು ಮರುನುಡಿದರು.


ಇದಲ್ಲದೆ, ಮಕ್ಕಳು ರಕ್ತಮಾಂಸಧಾರಿಗಳಾಗಿರುವುದರಿಂದ ಯೇಸುವು ಅವರಂತೆ ರಕ್ತಮಾಂಸಧಾರಿಯಾದರು. ಹೀಗೆ ಮರಣಾಧಿಕಾರಿಯಾಗಿದ್ದ ಸೈತಾನನನ್ನು ತಮ್ಮ ಮರಣದಿಂದಲೇ ಸೋಲಿಸಲು ಮತ್ತು ಮರಣಭಯದ ನಿಮಿತ್ತ ತಮ್ಮ ಜೀವನದುದ್ದಕ್ಕೂ ದಾಸ್ಯದಲ್ಲಿದ್ದವರನ್ನು ಬಿಡುಗಡೆಮಾಡಲು ಅವರು ಮನುಷ್ಯರಾದರು.


ನಿಜವಾಗಿಯೂ ನಮ್ಮ ಧರ್ಮದ ನಿಗೂಢಾರ್ಥ ಶ್ರೇಷ್ಠವಾದದ್ದು ಎಂಬುದು ನಿಸ್ಸಂದೇಹವಾದ ವಿಷಯ. “ನರಮಾನವ ರೂಪದಲಿ ಪ್ರತ್ಯಕ್ಷನಾಗಿ ದೇವರಿಗೆ ಪ್ರಿಯನೆಂದು ಪವಿತ್ರಾತ್ಮನಿಂದ ಪ್ರಕಟಿತನಾಗಿ ದೇವದೂತರಿಗೆ ಪ್ರದರ್ಶಿತವಾಗಿ ಅನ್ಯಜನರಿಗೆ ಪ್ರಬೋಧಿತನಾಗಿ ಜಗದಲ್ಲೆಲ್ಲೂ ವಿಶ್ವಾಸಪಡೆದವನಾಗಿ ಸ್ವರ್ಗಕ್ಕೇರಿದಾತ ಮಹಿಮಾನ್ವಿತ ಯೇಸುಕ್ರಿಸ್ತ.


ಅಬ್ರಹಾಮ್, ಇಸಾಕ್ ಮತ್ತು ಯಕೋಬ ಎಂಬ ಪಿತಾಮಹರೂ ಸಹ ಇವರಿಗೆ ಸೇರಿದವರೇ. ಶಾರೀರಿಕವಾಗಿ ಕ್ರಿಸ್ತಯೇಸುವೂ ಇವರ ವಂಶದಲ್ಲಿ ಹುಟ್ಟಿದವರೇ. ಸಕಲಕ್ಕೂ ಒಡೆಯರಾದ ದೇವರಿಗೆ ನಿರಂತರ ಸ್ತುತಿಸ್ತೋತ್ರ ಸಲ್ಲಲಿ, ಆಮೆನ್.


‘ನಿನ್ನ ಶತ್ರುಗಳನ್ನು ನಾನು ನಿನ್ನ ಪಾದದಡಿ ಹಾಕುವ ತನಕ ನನ್ನ ಬಲಗಡೆ ಆಸೀನನಾಗಿರು ಎಂದು ನನ್ನ ‘ಪ್ರಭು’ವಿಗೆ ಸರ್ವೇಶ್ವರ ಹೇಳಿರುವರು.’ ಎಂದಿದ್ದಾನಲ್ಲವೆ?


ಇದಕ್ಕೆ ಉತ್ತರವಾಗಿ ಒಂದು ಮಾತು ಹೇಳಲೂ ಫರಿಸಾಯರಿಂದ ಆಗಲಿಲ್ಲ. ಅದು ಮಾತ್ರವಲ್ಲ, ಅಂದಿನಿಂದ ಯೇಸುವನ್ನು ಪ್ರಶ್ನಿಸಲು ಯಾರೂ ಧೈರ್ಯಗೊಳ್ಳಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು