ಮತ್ತಾಯ 22:9 - ಕನ್ನಡ ಸತ್ಯವೇದವು C.L. Bible (BSI)9 ನೀವು ಹೆದ್ದಾರಿಗಳಿಗೆ ಹೋಗಿ ಕಂಡಕಂಡವರನ್ನೆಲ್ಲಾ ಉತ್ಸವಕ್ಕೆ ಕರೆಯಿರಿ’ ಎಂದ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಆದುದರಿಂದ ನೀವು ಈಗ ಮುಖ್ಯರಸ್ತೆಗೆ ಹೋಗಿ ಕಂಡ ಕಂಡವರನ್ನೆಲ್ಲಾ ಮದುವೆಯ ಔತಣಕ್ಕೆ ಕರೆಯಿರಿ’ ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ನೀವು ಈಗ ನಾಲ್ಕು ಹಾದಿಗಳು ಕೂಡುವ ಸ್ಥಳಗಳಿಗೆ ಹೋಗಿ ಕಂಡವರನ್ನೆಲ್ಲಾ ಮದುವೆಯ ಊಟಕ್ಕೆ ಕರೆಯಿರಿ ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಆದ್ದರಿಂದ ಬೀದಿಯ ಮೂಲೆಮೂಲೆಗಳಿಗೆ ಹೋಗಿ ನೀವು ಕಂಡ ಜನರನ್ನೆಲ್ಲ ಔತಣಕ್ಕೆ ಆಹ್ವಾನಿಸಿರಿ’ ಎಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಆದ್ದರಿಂದ ನೀವು ಮುಖ್ಯ ಬೀದಿಗಳಿಗೆ ಹೊರಟುಹೋಗಿ ಅಲ್ಲಿ ಕಂಡವರನ್ನೆಲ್ಲಾ ಮದುವೆಗೆ ಆಹ್ವಾನಿಸಿರಿ,’ ಎಂದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್9 ಅತ್ತಾ ತುಮಿ ಮೊಟ್ಯಾ-ಮೊಟ್ಯಾ ವನಿಯಾತ್ನಿ ಜಾವಾ ಅನಿ ಕವ್ಡಿ ಗಾವ್ತಾತ್ ತವ್ಡ್ಯಾ ಲೊಕಾಕ್ನಿ ಗರ್‍ದಿಚ್ಯಾ ಜೆವ್ನಾಕ್ ಬಲ್ವುನ್ ಹಾನಾ.” ಮನುನ್ ಧಾಡುನ್ ದಿಲ್ಯಾನ್. ಅಧ್ಯಾಯವನ್ನು ನೋಡಿ |