Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 23:24 - ಕನ್ನಡ ಸತ್ಯವೇದವು C.L. Bible (BSI)

24 ಅಂಧನಿರ್ದೇಶಕರೇ, ನೀವು ಸೊಳ್ಳೆಯನ್ನೇನೋ ಸೋಸುತ್ತೀರಿ, ಆದರೆ ಒಂಟೆಯನ್ನೇ ನುಂಗಿಬಿಡುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಕುರುಡ ಮಾರ್ಗದರ್ಶಿಗಳೇ, ನೀವು ಸೊಳ್ಳೇ ಸೋಸುವವರು, ಆದರೆ ಒಂಟೆ ನುಂಗುವವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ದಾರಿತೋರಿಸುವ ಕುರುಡರೇ, ನೀವು ಸೊಳ್ಳೇ ಸೋಸುವವರು, ಒಂಟೇ ನುಂಗುವವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ನೀವು ಜನರಿಗೆ ಮಾರ್ಗದರ್ಶನ ಮಾಡುತ್ತೀರಿ. ಆದರೆ ನೀವೇ ಕುರುಡರು! ಒಬ್ಬನು ತಾನು ಕುಡಿಯುವ ಪಾನೀಯದೊಳಗಿಂದ ಸಣ್ಣ ಸೊಳ್ಳೆಯನ್ನು ತೆಗೆದುಹಾಕಿ ಆಮೇಲೆ ಒಂಟೆಯನ್ನು ನುಂಗುವವನಂತೆ ನೀವಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಕುರುಡ ಮಾರ್ಗದರ್ಶಕರಾದ ನೀವು ಸೊಳ್ಳೆ ಸೋಸುತ್ತೀರಿ ಒಂಟೆ ನುಂಗುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ವಾಟ್ ದಾಕ್ವುತಲ್ಯಾ ಕುಡ್ಡ್ಯಾನು! ತುಮ್ಚ್ಯಾ ಫಿತಲ್ಯಾ ಪಾನಿಯಾನಿತ್ಲೆ ಬಾರಿಕ್ ಮಾಸುಕ್ ಸೈತ್ ತುಮಿ ಗಾಳುನ್ ಕಾಡ್ತ್ಯಾಸಿ ಖರೆ ಒಂಟೆಚೆ-ಒಂಟೆಚ್ ತುಮಿ ಗಿಳ್ತ್ಯಾಶಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 23:24
11 ತಿಳಿವುಗಳ ಹೋಲಿಕೆ  

ಐಶ್ವರ್ಯವಂತನು ದೇವರ ಸಾಮ್ರಾಜ್ಯವನ್ನು ಪ್ರವೇಶಿಸುವುದಕ್ಕಿಂತಲೂ ಒಂಟೆಯು ಸೂಜಿಯ ಕಣ್ಣಿನಲ್ಲಿ ನುಸುಳುವುದು ಸುಲಭ ಎಂಬುದು ನಿಜ,” ಎಂದರು.


“ಕುರುಡ ಮಾರ್ಗದರ್ಶಕರೇ, ನಿಮಗೆ ಧಿಕ್ಕಾರ! ಒಬ್ಬನು ದೇವಾಲಯದ ಮೇಲೆ ಆಣೆಯಿಟ್ಟರೆ ಅವನು ಅದಕ್ಕೇನೂ ಬದ್ಧನಲ್ಲ. ದೇವಾಲಯದ ಚಿನ್ನದ ಮೇಲೆ ಆಣೆಯಿಟ್ಟರೋ, ಅವನು ಅದನ್ನು ನಡೆಸಿಯೇ ತೀರಬೇಕು ಎನ್ನುತ್ತೀರಿ.


ನಿನ್ನ ಕಣ್ಣಿನಲ್ಲಿ ಒಂದು ದಿಮ್ಮಿಯೇ ಇರುವಾಗ, ‘ತಾಳು, ನಿನ್ನ ಕಣ್ಣಿನಲ್ಲಿರುವ ಅಣುವನ್ನು ತೆಗೆದುಬಿಡುತ್ತೇನೆ,’ ಎಂದು ನಿನ್ನ ಸೋದರನಿಗೆ ಹೇಗೆ ಹೇಳಬಲ್ಲೆ?


ಅದಕ್ಕೆ ಅವರು, “ಬೇಡ, ಇವನು ಬೇಡ. ನಮಗೆ ಬರಬ್ಬನನ್ನು ಬಿಟ್ಟುಕೊಡಿ,” ಎಂದು ಬೊಬ್ಬೆಹಾಕಿದರು. ಬರಬ್ಬನೋ ಒಬ್ಬ ದರೋಡೆಕೋರನಾಗಿದ್ದನು.


ಆಮೇಲೆ ಅವರು ಯೇಸುವನ್ನು ಕಾಯಫನ ಮನೆಯಿಂದ ರಾಜ್ಯಪಾಲನ ನಿವಾಸಕ್ಕೆ ಕೊಂಡೊಯ್ದರು. ಆಗ ಮುಂಜಾನೆ, ಅರಮನೆಯೊಳಗೆ ಹೋದರೆ ಮಡಿಗೆಟ್ಟು ಹಬ್ಬದೂಟಕ್ಕೆ ಅಡ್ಡಿಯಾದೀತೆಂದು ಅವರೆಲ್ಲರು ಹೊರಗೇ ನಿಂತರು.


ಈ ಜನರನ್ನು ನಡೆಸುವವರು ತಪ್ಪುದಾರಿಗೆ ಎಳೆಯುವಂಥವರು. ಅವರನ್ನು ಹಿಂಬಾಲಿಸುವವರೆಲ್ಲ ನಾಶವಾಗುವರು.


ಅವರನ್ನು ಅವರಷ್ಟಕ್ಕೇ ಬಿಡಿ; ಅವರೊ ಕುರುಡರು, ಮತ್ತೊಬ್ಬರಿಗೆ ದಾರಿ ತೋರಿಸಲು ಹೋಗುತ್ತಾರೆ. ಕುರುಡನು ಕುರುಡನಿಗೆ ದಾರಿ ತೋರಿಸಿದರೆ ಇಬ್ಬರೂ ಹಳ್ಳದಲ್ಲಿ ಬೀಳುತ್ತಾರಷ್ಟೆ,” ಎಂದರು.


ಆದರೆ ಭೂಮಿ ಆಕೆಯ ನೆರವಿಗೆ ಬಂದಿತು. ಅದು ತನ್ನ ಬಾಯನ್ನು ತೆರೆದು ಘಟಸರ್ಪದ ಬಾಯಿಂದ ಹೊರಬಂದ ನದಿಯನ್ನು ಕುಡಿದುಬಿಟ್ಟಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು