Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 23:29 - ಕನ್ನಡ ಸತ್ಯವೇದವು C.L. Bible (BSI)

29 “ಕಪಟ ಧರ್ಮಶಾಸ್ತ್ರಿಗಳೇ ಮತ್ತು ಫರಿಸಾಯರೇ, ನಿಮಗೆ ಧಿಕ್ಕಾರ! ನೀವು ಪ್ರವಾದಿಗಳಿಗೆ ಗೋರಿಗಳನ್ನು ಕಟ್ಟಿಸುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನೀವು ಪ್ರವಾದಿಗಳ ಸಮಾಧಿಗಳನ್ನು ಕಟ್ಟಿ, ನೀತಿವಂತರ ಗೋರಿಗಳನ್ನು ಅಲಂಕರಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನೀವು ಪ್ರವಾದಿಗಳ ಸಮಾಧಿಗಳನ್ನು ಕಟ್ಟಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 “ಧರ್ಮೋಪದೇಶಕರೇ, ಫರಿಸಾಯರೇ, ನಿಮ್ಮ ಗತಿ ಏನು ಹೇಳಲಿ! ನೀವು ಕಪಟಿಗಳು. ನೀವು ಪ್ರವಾದಿಗಳ ಸಮಾಧಿಗಳನ್ನು ಕಟ್ಟುತ್ತೀರಿ. ಒಳ್ಳೆಯವರಾಗಿ ಜೀವಿಸದವರ ಗೋರಿಗಳಿಗೆ ಹೋಗಿ ಗೌರವ ತೋರಿಸುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 “ಕಪಟಿಗಳಾದ ನಿಯಮ ಬೋಧಕರೇ, ಫರಿಸಾಯರೇ, ನಿಮಗೆ ಕಷ್ಟ! ಏಕೆಂದರೆ ನೀವು ಪ್ರವಾದಿಗಳ ಸಮಾಧಿಗಳನ್ನು ಕಟ್ಟಿ ನೀತಿವಂತರ ಸಮಾಧಿಗಳನ್ನು ಅಲಂಕರಿಸುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

29 “ಫಾರಿಜೆವಾನು ಅನಿ ಶಾಸ್ತರಾ ಶಿಕ್ವುತಲ್ಯಾನು ಮಿಯಾ ತುಮ್ಚಿ ಗತ್ ಕಾಯ್ ಸಾಂಗು! ಕುಸ್ಡೆ ತುಮಿ! ತುಮಿ ಪ್ರವಾದ್ಯಾಕ್ನಿ ಬರ್‍ಯಾ-ಬರ್‍ಯಾ ಸಮಾದಿಯಾ ಭಾಂದ್ತ್ಯಾಶಿ, ಅನಿ ಬರ್‍ಯಾ ಮಾನ್ಸಾಂಚ್ಯಾ ಯಾದಿಸಾಟ್ನಿ ಹೊತ್ತ್ಯಾ ಗೊರಿಯಾಕ್ನಿ ಸಿನ್‌ಗಾರ್ ಕರ್‍ತ್ಯಾಶಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 23:29
5 ತಿಳಿವುಗಳ ಹೋಲಿಕೆ  

“ಪ್ರಿಯ ಸಹೋದರರೇ, ಪಿತಾಮಹ ದಾವೀದರಸನ ವಿಷಯದಲ್ಲಿ ನಾನು ನಿಮಗೆ ಸ್ಪಷ್ಟವಾಗಿ ಮಾತನಾಡಬೇಕಾಗಿದೆ. ಆತನು ಮೃತನಾದನು; ಆತನನ್ನು ಸಮಾಧಿಮಾಡಲಾಯಿತು. ನಿಮಗೆಲ್ಲರಿಗೆ ತಿಳಿದಿರುವಂತೆ ಆತನ ಸಮಾಧಿ ನಮ್ಮ ಮಧ್ಯೆ ಇಂದಿನವರೆಗೂ ಇದೆ.


“ಕಪಟ ಧರ್ಮಶಾಸ್ತ್ರಿಗಳೇ ಮತ್ತು ಫರಿಸಾಯರೇ, ನಿಮಗೆ ಧಿಕ್ಕಾರ! ನೀವು ಸುಣ್ಣ ಬಳಿದ ಸಮಾಧಿಗಳು. ಹೊರನೋಟಕ್ಕೇನೋ ಅವು ಥಳಕಾಗಿವೆ. ಒಳಗೋ ಸತ್ತವರ ಮೂಳೆಗಳಿಂದಲೂ ಕೊಳಕಿನಿಂದಲೂ ತುಂಬಿವೆ.


ಬಹಿರಂಗ ನೋಟಕ್ಕೆ ನೀವು ಸತ್ಪುರುಷರು. ಅಂತರಂಗದಲ್ಲಾದರೋ ಕಪಟ ಕಲ್ಮಶಗಳಿಂದ ತುಂಬಿದವರು.


ಸತ್ಪುರುಷರ ಸ್ಮಾರಕಗಳನ್ನು ಶೃಂಗರಿಸುತ್ತೀರಿ. ‘ನಮ್ಮ ಪೂರ್ವಜರ ಕಾಲದಲ್ಲಿ ನಾವು ಇದ್ದಿದ್ದರೆ ಪ್ರವಾದಿಗಳ ರಕ್ತಪಾತದಲ್ಲಿ ಭಾಗಿಗಳಾಗುತ್ತಿರಲಿಲ್ಲ’ ಎಂದುಕೊಳ್ಳುತ್ತೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು