ಮತ್ತಾಯ 23:6 - ಕನ್ನಡ ಸತ್ಯವೇದವು C.L. Bible (BSI)6 ಔತಣಕೂಟಗಳಲ್ಲಿ ಶ್ರೇಷ್ಠ ಸ್ಥಾನಮಾನಗಳನ್ನೂ ಪ್ರಾರ್ಥನಾಮಂದಿರಗಳಲ್ಲಿ ಉನ್ನತ ಆಸನಗಳನ್ನೂ ಪೇಟೆಬೀದಿಗಳಲ್ಲಿ ವಂದನೋಪಚಾರಗಳನ್ನೂ ಅವರು ಅಪೇಕ್ಷಿಸುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಇದಲ್ಲದೆ ಔತಣ ಉತ್ಸವಗಳಲ್ಲಿ ಪ್ರಥಮಸ್ಥಾನ, ಸಭಾಮಂದಿರಗಳಲ್ಲಿ ಮುಖ್ಯ ಪೀಠಗಳು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಇದಲ್ಲದೆ ಔತಣಪ್ರಸ್ತಗಳಲ್ಲಿ ಪ್ರಥಮಸ್ಥಾನ, ಸಭಾಮಂದಿರಗಳಲ್ಲಿ ಮುಖ್ಯ ಪೀಠಗಳು, ಅಂಗಡೀ ಬೀದಿಗಳಲ್ಲಿ ನಮಸ್ಕಾರಗಳು, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಆ ಫರಿಸಾಯರು ಮತ್ತು ಧರ್ಮೋಪದೇಶಕರು ಔತಣಗಳಲ್ಲಿ ಹಾಗೂ ಸಭಾಮಂದಿರಗಳಲ್ಲಿ ಅತಿ ಪ್ರಾಮುಖ್ಯವಾದ ಸ್ಥಾನಗಳನ್ನು ಅಪೇಕ್ಷಿಸುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಔತಣಗಳಲ್ಲಿ ಮುಖ್ಯಸ್ಥಾನಗಳನ್ನೂ ಸಭಾಮಂದಿರಗಳಲ್ಲಿ ಅತ್ಯುನ್ನತ ಆಸನಗಳನ್ನೂ ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್6 ಸನಾಕ್ ಗೆಲ್ಲ್ಯಾಕ್ಡೆ ಅನಿ ಸಿನಾಗೊಗಾತ್ ಬರ್‍ಯಾ-ಬರ್‍ಯಾ ಜಾಗ್ಯಾ ವೈನಿ ಬಸುಕ್ ತೆಂಕಾ ಲೈ ಕುಶಿ. ಅಧ್ಯಾಯವನ್ನು ನೋಡಿ |