Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 24:12 - ಕನ್ನಡ ಸತ್ಯವೇದವು C.L. Bible (BSI)

12 ಭ್ರಷ್ಟಾಚಾರವು ಬೆಳೆದು ಬಹುಜನರ ಪ್ರೀತಿ ಉಡುಗಿಹೋಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಇದಲ್ಲದೆ ಅಧರ್ಮವು ಹೆಚ್ಚಾಗುವುದರಿಂದ ಬಹು ಜನರ ಪ್ರೀತಿಯು ತಣ್ಣಗಾಗಿ ಹೋಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಇದಲ್ಲದೆ ಅಧರ್ಮವು ಹೆಚ್ಚಾಗುವದರಿಂದ ಬಹುಜನರ ಪ್ರೀತಿಯು ತಣ್ಣಗಾಗಿಹೋಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಲೋಕದಲ್ಲಿ ದುಷ್ಟತನವು ಹೆಚ್ಚಾಗಿ ಬಹುಜನ ವಿಶ್ವಾಸಿಗಳ ಪ್ರೀತಿಯು ಅಡಗಿಹೋಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಅನ್ಯಾಯವು ಹೆಚ್ಚಾಗುವುದರಿಂದ ಬಹುಜನರ ಪ್ರೀತಿಯು ತಣ್ಣಗಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಬುರ್ಶೆಪಾನ್ ಯೆವ್ಡೆ ಫರ್ಗಟ್ತಾ ಕಿ ಮಟ್ಲ್ಯಾರ್, ಸುಮಾರ್ ಲೊಕಾಂಚೊ ಪ್ರೆಮುಚ್ ಥಂಡ್ ಹೊವ್ನ್ ಜಾತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 24:12
8 ತಿಳಿವುಗಳ ಹೋಲಿಕೆ  

ನಿನ್ನ ಕೃತ್ಯಗಳನ್ನು ನಾನು ಬಲ್ಲೆ. ನೀನು ತಣ್ಣಗೂ ಇಲ್ಲ, ಬಿಸಿಯಾಗೂ ಇಲ್ಲ. ನೀನು ತಣ್ಣಗಾಗಲಿ, ಬಿಸಿಯಾಗಲಿ ಇದ್ದಿದ್ದರೆ ಚೆನ್ನಾಗಿತ್ತು.


ನಿನಗೆ ಬಂದೊದಗಲಿರುವ ಯಾತನೆಯಿಂದಾಗಿ ಎದೆಗುಂದಬೇಡ. ನೋಡು, ಪರಿಶೋಧನೆಗೆ ಗುರಿಯಾಗುವಂತೆ ನಿಮ್ಮಲ್ಲಿ ಕೆಲವರನ್ನು ಸೈತಾನನು ಸೆರೆಮನೆಗೆ ತಳ್ಳುವನು. ಹತ್ತು ದಿನಗಳು ನೀನು ಕಷ್ಟಸಂಕಟಗಳನ್ನು ಅನುಭವಿಸಬೇಕಾಗುವುದು; ಸಾಯಬೇಕಾಗಿ ಬಂದರೂ ಸ್ವಾಮಿನಿಷ್ಠೆಯಿಂದಿರು. ಆಗ ನಾನು ಜೀವವೆಂಬ ಜಯಮಾಲೆಯನ್ನು ನಿನಗೆ ಕೊಡುತ್ತೇನೆ.


ಅನೇಕ ಸುಳ್ಳುಪ್ರವಾದಿಗಳು ತಲೆಯೆತ್ತಿಕೊಂಡು ಎಷ್ಟೋಮಂದಿಯನ್ನು ವಂಚಿಸುವರು.


ಆದರೆ ಕೊನೆಯವರೆಗೂ ಸ್ಥಿರವಾಗಿರುವವರು ಜೀವೋದ್ಧಾರವನ್ನು ಹೊಂದುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು