Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 24:20 - ಕನ್ನಡ ಸತ್ಯವೇದವು C.L. Bible (BSI)

20 ಈ ನಿಮ್ಮ ಪಲಾಯನ ಚಳಿಗಾಲದಲ್ಲಾಗಲಿ, ಸಬ್ಬತ್ ದಿನದಲ್ಲಾಗಲಿ ಸಂಭವಿಸದಂತೆ ಪ್ರಾರ್ಥನೆಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ನಿಮ್ಮ ಪಲಾಯನವು ಚಳಿಗಾಲದಲ್ಲಾಗಲಿ ಸಬ್ಬತ್ ದಿನದಲ್ಲಿಯಾಗಲಿ ಆಗಬಾರದೆಂದು ಪ್ರಾರ್ಥಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಆಗ ಮಹಾಸಂಕಟ ಉಂಟಾಗುವದರಿಂದ ನಿಮ್ಮ ಪಲಾಯನವು ಚಳಿಗಾಲದಲ್ಲಿಯಾಗಲಿ ಸಬ್ಬತ್‍ದಿನದಲ್ಲಿಯಾಗಲಿ ಆಗಬಾರದೆಂದು ಪ್ರಾರ್ಥನೆಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ನೀವು ಓಡಿಹೋಗಬೇಕಾದ ಈ ಸಮಯವು ಚಳಿಗಾಲದಲ್ಲಾಗಲಿ ಸಬ್ಬತ್ ದಿನದಲ್ಲಾಗಲಿ ಬರದಂತೆ ಪ್ರಾರ್ಥಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಆದರೆ ನಿಮ್ಮ ಪಲಾಯನವು ಚಳಿಗಾಲದಲ್ಲಾಗಲಿ, ಸಬ್ಬತ್ ದಿನದಲ್ಲಾಗಲಿ ಆಗದಂತೆ ಪ್ರಾರ್ಥಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ಥಂಡಾಚ್ಯಾ ದಿಸಾತ್ನಿ ನಾ ಹೊಲ್ಯಾರ್ ಜುದೆವಾನಿ ಆರಾಮ್ ಕರ್‍ತಲ್ಯಾ ದಿಸಿ ಹಿ ಪಳಾಪಳಿ ಯೆವ್‍ನಸುಂದಿ ಮನುನ್ ದೆವಾಕ್ಡೆ ಮಾಗ್ನಿ ಕರಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 24:20
4 ತಿಳಿವುಗಳ ಹೋಲಿಕೆ  

ನೋಡಿ, ಸಬ್ಬತ್ ದಿನವನ್ನು ನೀವು ಆಚರಿಸಬೇಕೆಂದು ಸರ್ವೇಶ್ವರನಾದ ನಾನು ಅಪ್ಪಣೆ ಮಾಡಿರುವುದರಿಂದಲೇ ಆರನೆಯ ದಿನ ಎರಡು ದಿನದ ಆಹಾರ ನಿಮಗೆ ದೊರಕುವಂತೆ ಅನುಗ್ರಹಿಸಿದ್ದೇನೆ. ನಿಮ್ಮಲ್ಲಿ ಪ್ರತಿಯೊಬ್ಬನು ತಾನಿರುವಲ್ಲಿಯೇ ಇರಬೇಕು. ಏಳನೆಯ ದಿನದಲ್ಲಿ ಒಬ್ಬನೂ ತನ್ನ ಸ್ಥಳವನ್ನು ಬಿಟ್ಟು ಹೊರಗೆ ಹೋಗಕೂಡದು,’ ಎಂದು ಮೋಶೆಗೆ ಹೇಳಿದರು.


ಅನಂತರ ಪ್ರೇಷಿತರು ಓಲಿವ್ ತೋಪಿನ ಗುಡ್ಡದಿಂದ ಸುಮಾರು ಒಂದು ಕಿಲೊಮೀಟರು ದೂರದಲ್ಲಿರುವ ಜೆರುಸಲೇಮಿಗೆ ಹಿಂದಿರುಗಿದರು.


ಅಯ್ಯೋ, ಆ ದಿನಗಳಲ್ಲಿ ಗರ್ಭಿಣಿಯರ ಹಾಗೂ ಹಾಲೂಡಿಸುವ ತಾಯಂದಿರ ಗೋಳೇನು!


ಏಕೆಂದರೆ ಆಗ ಬರಲಿರುವ ಸಂಕಷ್ಟಗಳು ಸೃಷ್ಟಿಯ ಆದಿಯಿಂದ ಇಂದಿನವರೆಗೂ ಇರಲಿಲ್ಲ; ಇನ್ನು ಮುಂದಕ್ಕೂ ಇರುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು