Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 24:25 - ಕನ್ನಡ ಸತ್ಯವೇದವು C.L. Bible (BSI)

25 ಎಚ್ಚರಿಕೆ! ನಾನು ನಿಮಗೆ ಮುಂಚಿತವಾಗಿಯೇ ಇದನ್ನು ತಿಳಿಸುತ್ತಾ ಇದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ನೋಡಿರಿ, ನಾನು ಮುಂಚಿತವಾಗಿಯೇ ನಿಮಗೆ ಇದನ್ನು ಹೇಳುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಇಗೋ ನಿಮಗೆ ಮುಂದಾಗಿ ಹೇಳಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಅದು ಸಂಭವಿಸುವುದಕ್ಕೆ ಮುಂಚೆಯೇ ನಾನು ಅದರ ವಿಷಯವಾಗಿ ನಿಮಗೆ ಎಚ್ಚರಿಕೆ ಕೊಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ನೋಡಿರಿ, ಮುಂಚಿತವಾಗಿ ನಾನು ನಿಮಗೆ ಹೇಳಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ಬಗಾ, ಅದ್ದಿಚ್ ಮಿಯಾ ತುಮ್ಕಾ ಉಶಾರ್ಕಿ ದಿಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 24:25
9 ತಿಳಿವುಗಳ ಹೋಲಿಕೆ  

“ನಿಮ್ಮ ವಿಶ್ವಾಸ ಕುಸಿಯದಂತೆ ನೀವು ಎಚ್ಚರಿಕೆ ವಹಿಸಬೇಕೆಂದು ನಾನು ಇದನ್ನೆಲ್ಲಾ ನಿಮಗೆ ಹೇಳಿದ್ದೇನೆ.


ಶುಭಸಂದೇಶಕ್ಕೆ ಸಾಕ್ಷಿಕೊಡಲು ಇದು ನಿಮಗೆ ಸದವಕಾಶವಾಗಿರುತ್ತದೆ.


“ಗಮನಿಸಿರಿ, ತೋಳಗಳ ನಡುವೆ ಕುರಿಗಳನ್ನು ಬಿಟ್ಟಂತೆ ನಾನು ನಿಮ್ಮನ್ನು ಕಳುಹಿಸುತ್ತಿದ್ದೇನೆ. ಆದುದರಿಂದ ಸರ್ಪಗಳಂತೆ ಸೂಕ್ಷ್ಮಬುದ್ಧಿಯುಳ್ಳವರೂ ಪಾರಿವಾಳಗಳಂತೆ ಸರಳಜೀವಿಗಳೂ ಆಗಿರಿ.


ಏಕೆಂದರೆ ಕಪಟ ಉದ್ಧಾರಕರೂ ವಂಚಕ ಪ್ರವಾದಿಗಳೂ ತಲೆಯೆತ್ತಿಕೊಳ್ಳುವರು. ಸಾಧ್ಯವಾದರೆ ದೇವರು ಆರಿಸಿಕೊಂಡವರನ್ನೂ ಮೋಸಗೊಳಿಸುವಂತಹ ಮಹತ್ಕಾರ್ಯಗಳನ್ನೂ ಪವಾಡಗಳನ್ನೂ ಮಾಡಿತೋರಿಸುವರು.


ಆದ್ದರಿಂದ ಯಾರಾದರು, ‘ಅಗೋ ಕ್ರಿಸ್ತ ಅಡವಿಯಲ್ಲಿದ್ದಾನೆ,’ ಎಂದರೆ ಅಲ್ಲಿಗೆ ಹೋಗಬೇಡಿ. ‘ಇಗೋ, ಇಲ್ಲೇ ಒಳಗೆ ಅವಿತುಕೊಂಡಿದ್ದಾನೆ,’ ಎಂದರೂ ಅದನ್ನು ನಂಬಬೇಡಿ.


ನಾನು ಎರಡನೆಯ ಸಾರಿ ನಿಮ್ಮ ಬಳಿಗೆ ಬಂದಿದ್ದಾಗ, ಪಾಪಮಾಡಿದ್ದವರನ್ನೂ ಇತರರನ್ನೂ ಎಚ್ಚರಿಸಿದ್ದೆನು. ಈಗ ದೂರವಿದ್ದರೂ ಮತ್ತೆ ಎಚ್ಚರಿಸುತ್ತಿದ್ದೇನೆ. ಪುನಃ ನಾನು ಬರುವಾಗ ಅವರಾರನ್ನೂ ಶಿಕ್ಷಿಸದೆ ಬಿಡುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು