Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 24:33 - ಕನ್ನಡ ಸತ್ಯವೇದವು C.L. Bible (BSI)

33 ಅಂತೆಯೇ ಇದೆಲ್ಲವನ್ನು ನೋಡುವಾಗ ನರಪುತ್ರನು ಸಮೀಪಿಸಿಬಿಟ್ಟಿದ್ದಾನೆ, ಹೊಸ್ತಿಲಲ್ಲೇ ಇದ್ದಾನೆಂದು ತಿಳಿದುಕೊಳ್ಳಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಹಾಗೆಯೇ ನೀವು ಸಹ ಇದನ್ನೆಲ್ಲಾ ನೋಡುವಾಗ ಆ ದಿನವು ಹತ್ತಿರವಿದೆ, ಹೊಸ್ತಿಲಲ್ಲೇ ಇದೆ ಎಂದು ತಿಳಿದುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಹಾಗೆಯೇ ನೀವು ಸಹ ಇದನ್ನೆಲ್ಲಾ ನೋಡುವಾಗ ಆ ದಿನವು ಹತ್ತರವದೆ, ಬಾಗಿಲಲ್ಲೇ ಅದೆ ಎಂದು ತಿಳುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ನಾನು ನಿಮಗೆ ಹೇಳಿದ ಈ ಸಂಗತಿಗಳಿಗೂ ಅದು ಅನ್ವಯಿಸುತ್ತದೆ. ಈ ಸಂಗತಿಗಳೆಲ್ಲಾ ಸಂಭವಿಸುತ್ತಿರುವುದನ್ನು ನೀವು ನೋಡುವಾಗ ಆ ಸಮಯ ಹತ್ತಿರವಾಯಿತೆಂದೂ ಬರುವುದಕ್ಕೆ ಸಿದ್ಧವಾಗಿದೆಯೆಂದೂ ತಿಳಿದುಕೊಳ್ಳುವಿರಿ. ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಅದೇ ಪ್ರಕಾರ, ಇವೆಲ್ಲವೂ ಆಗುವುದನ್ನು ನೀವು ಕಾಣುವಾಗ, ಅಂತ್ಯವು ಬಾಗಿಲ ಹತ್ತಿರದಲ್ಲಿಯೇ ಇದೆ ಎಂದು ತಿಳಿದುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

33 ತಸೆಚ್ ಹೆ ಸಗ್ಳೆ ಹೊತಲೆ ಬಗ್ತಾನಾ ಮಾನ್ಸಾಚೊ ಲೆಕ್ ಯೆತಲೊ ಎಳ್ ಜಗ್ಗೊಳ್ ಯೆವ್ನ್ ಪಾವ್ಲಾ ಮನುನ್ ಕಳ್ವುನ್ ಘೆವಾ ಅನಿ ತಯಾರಿತ್ ರ್‍ಹಾವಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 24:33
6 ತಿಳಿವುಗಳ ಹೋಲಿಕೆ  

ಸಹೋದರರೇ, ದಂಡನಾತೀರ್ಪಿಗೆ ಗುರಿ ಆಗದಂತೆ ಒಬ್ಬರ ಮೇಲೊಬ್ಬರು ಗೊಣಗುಟ್ಟಬೇಡಿ. ಇಗೋ, ನ್ಯಾಯಾಧೀಶನು ಬಾಗಿಲ ಬಳಿಯಲ್ಲೇ ನಿಂತಿದ್ದಾನೆ.


ಏಕೆಂದರೆ : “ಇನ್ನು ಅಲ್ಪ, ಅತ್ಯಲ್ಪ ಕಾಲದಲ್ಲೇ ಬರುವಾತನು ಬಂದೇ ಬರುವನು, ವಿಳಂಬಮಾಡನು.


ಇಗೋ, ಬಾಗಿಲ ಬಳಿ ನಿಂತು ತಟ್ಟುತ್ತಾ ಇದ್ದೇನೆ. ಯಾವನಾದರೂ ನನ್ನ ಸ್ವರವನ್ನು ಕೇಳಿಸಿಕೊಂಡು ಬಾಗಿಲನ್ನು ತೆರೆದರೆ ನಾನು ಮನೆಯೊಳಗೆ ಪ್ರವೇಶಿಸುತ್ತೇನೆ. ಅವನ ಸಂಗಡ ಊಟಮಾಡುತ್ತೇನೆ ಮತ್ತು ಅವನೂ ನನ್ನ ಸಂಗಡ ಊಟಮಾಡುತ್ತಾನೆ.


ಎಲ್ಲದರ ಅಂತ್ಯಕಾಲವು ಹತ್ತಿರವಾಯಿತು. ಈ ಕಾರಣ ನೀವು ಜಿತೇಂದ್ರಿಯರಾಗಿಯೂ ಜಾಗ್ರತರಾಗಿಯೂ ಪ್ರಾರ್ಥನೆಮಾಡುತ್ತಿರಿ.


“ಅಂಜೂರದ ಮರದಿಂದ ಒಂದು ಪಾಠ ಕಲಿತುಕೊಳ್ಳಿ. ಅದರ ಎಳೆ ರೆಂಬೆಗಳಲ್ಲಿ ಎಲೆಗಳು ಚಿಗುರುವಾಗ ವಸಂತಕಾಲ ಸಮೀಪಿಸಿತು ಎಂದು ತಿಳಿದುಕೊಳ್ಳುತ್ತೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು