Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 24:38 - ಕನ್ನಡ ಸತ್ಯವೇದವು C.L. Bible (BSI)

38 ಜಲಪ್ರಳಯಕ್ಕೆ ಹಿಂದಿನ ದಿನಗಳಲ್ಲಿ ನೋವನು ನಾವೆಯನ್ನು ಹತ್ತುವ ದಿನದವರೆಗೆ ಜನರು ತಿನ್ನುತ್ತಲೇ ಇದ್ದರು; ಕುಡಿಯುತ್ತಲೇ ಇದ್ದರು; ಮದುವೆ ಮಾಡಿಕೊಳ್ಳುವುದರಲ್ಲೂ ಮಾಡಿಕೊಡುವುದರಲ್ಲೂ ನಿರತರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ಹೇಗೆಂದರೆ ಜಲಪ್ರಳಯಕ್ಕೆ ಮುಂಚಿನ ದಿನಗಳಲ್ಲಿ ನೋಹನು ನಾವೆಯಲ್ಲಿ ಸೇರಿದ ದಿನದ ತನಕ ಜನರು ತಿನ್ನುತ್ತಾ, ಕುಡಿಯುತ್ತಾ, ಮದುವೆಮಾಡಿಕೊಳ್ಳುತ್ತಾ, ಮದುವೆಮಾಡಿಕೊಡುತ್ತಾ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

38 ಹೇಗಂದರೆ ಜಲಪ್ರಳಯಕ್ಕೆ ಮುಂಚಿನ ದಿನಗಳಲ್ಲಿ ನೋಹನು ನಾವೆಯಲ್ಲಿ ಸೇರಿದ ದಿನದ ತನಕ ಜನರು ಉಣ್ಣುತ್ತಾ ಕುಡಿಯುತ್ತಾ ಮದುವೆಮಾಡಿಕೊಳ್ಳುತ್ತಾ ಮಾಡಿಕೊಡುತ್ತಾ ಇದ್ದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

38 ಜಲಪ್ರಳಯಕ್ಕಿಂತ ಮುಂಚೆ ಜನರು ತಿನ್ನುತ್ತಿದ್ದರು, ಕುಡಿಯುತ್ತಿದ್ದರು, ಮದುವೆಯಾಗುತ್ತಿದ್ದರು ಮತ್ತು ತಮ್ಮ ಮಕ್ಕಳಿಗೂ ಮದುವೆ ಮಾಡಿಕೊಡುತ್ತಾ ಇದ್ದರು. ನೋಹನು ನಾವೆಯೊಳಗೆ ಹೋಗುವ ತನಕ ಜನರು ಅವುಗಳನ್ನು ಮಾಡುತ್ತಲೇ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

38 ಪ್ರಳಯವು ಬರುವುದಕ್ಕಿಂತ ಮುಂಚಿನ ಆ ದಿವಸಗಳಲ್ಲಿ, ನೋಹನು ನಾವೆಯಲ್ಲಿ ಸೇರಿದ ದಿವಸದವರೆಗೆ ಜನರು ತಿನ್ನುತ್ತಾ, ಕುಡಿಯುತ್ತಾ, ಮದುವೆ ಮಾಡಿಕೊಳ್ಳುತ್ತಾ, ಮದುವೆ ಮಾಡಿಕೊಡುತ್ತಾ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

38 ಕಶೆ ಹ್ಯೊ ಜಗ್‍ ಸಗ್ಳೊ ಪಾನಿಯಾನಿ ಬುಡುಚ್ಯಾ ಅದ್ದಿ ನೊಯೆ ಢೊನಿತ್ ಗುಸ್ಲೊ ತ್ಯಾ ದಿಸಾ ಪತರ್ ಲೊಕಾ ಖಾವ್ನಗೆತ್ ಫಿವ್ನಗೆತ್, ಲಗ್ನಾ ಕರುನ್ ಘೆವ್ನ‍ಗೆತ್-ಲಗ್ನಾ ಕರುನ್ ದಿವ್ನಗೆತ್ ಹೊತ್ತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 24:38
16 ತಿಳಿವುಗಳ ಹೋಲಿಕೆ  

“ಆದರೆ ಆ ಸೇವಕನು ತನ್ನಲ್ಲೇ, ‘ನನ್ನ ಯಜಮಾನ ಬಹಳ ತಡಮಾಡಿ ಬರುತ್ತಾನೆ,’ ಎಂದುಕೊಂಡು ಗಂಡಾಳು ಹೆಣ್ಣಾಳು ಎನ್ನದೆ ಹೊಡೆಯುವುದಕ್ಕೂ ಅಮಲೇರುವಷ್ಟು ತಿಂದು ಕುಡಿಯುವುದಕ್ಕೂ ತೊಡಗಿದರೆ


ಈ ಮನುಷ್ಯಪುತ್ರಿಯರ ಚೆಲುವನ್ನು ಕಂಡು ದೇವಪುತ್ರರು ತಮಗೆ ಇಷ್ಟಬಂದವರನ್ನೆಲ್ಲ ಮದುವೆಯಾದರು.


“ಮಿತಿಮೀರಿದ ಭೋಜನದಿಂದಾಗಲಿ, ಕುಡಿತದಿಂದಾಗಲಿ, ಲೌಕಿಕ ಚಿಂತೆಗಳಿಂದಾಗಲಿ ಮಂದಮತಿಗಳಾಗಬೇಡಿ. ಆ ದಿನವು ಅನಿರೀಕ್ಷಿತ ಉರುಲಿನಂತೆ ನಿಮ್ಮನ್ನು ಸಿಕ್ಕಿಸೀತು, ಜಾಗರೂಕರಾಗಿರಿ!


ಅಲ್ಲದೆ, “ಎಲೈ ಮನವೇ, ಅನೇಕ ವರ್ಷಗಳಿಗೆ ಬೇಕಾದಷ್ಟು ಸರಕು ಬಿದ್ದಿದೆ, ಆರಾಮವಾಗಿರು. ತಿನ್ನು, ಕುಡಿ, ಸುಖಪಡು ಎಂದು ಹೇಳಿಕೊಳ್ಳುತ್ತೇನೆ",’ ಎಂದುಕೊಂಡ.


ಪುನರುತ್ಥಾನ ಹೊಂದಿದ ಮೇಲೆ ಜನರು ಮದುವೆ ಮಾಡಿಕೊಳ್ಳುವುದೂ ಇಲ್ಲ, ಮದುವೆ ಮಾಡಿಕೊಡುವುದೂ ಇಲ್ಲ. ಸ್ವರ್ಗದ ದೇವದೂತರಂತೆ ಅವರು ಇರುತ್ತಾರೆ.


ಆ ಜಲಪ್ರಳಯದಿಂದ ತಪ್ಪಿಸಿಕೊಳ್ಳಲು ನೋಹನು ತನ್ನ ಮಡದಿ, ಮಕ್ಕಳು, ಸೊಸೆಯರ ಸಮೇತ ನಾವೆಯನ್ನು ಹತ್ತಿದನು.


ಮನುಷ್ಯರು ಮೊದಲ್ಗೊಂಡು ಪ್ರಾಣಿಪಕ್ಷಿ, ಕ್ರಿಮಿಕೀಟದವರೆಗೆ ಭೂಮಿಯ ಮೇಲಿನದೆಲ್ಲವೂ ನಾಶವಾಯಿತು. ಭೂಮಿಯಿಂದ ಎಲ್ಲವೂ ನಿರ್ಮೂಲವಾಯಿತು. ನೋಹನು ಹಾಗೂ ಅವನೊಂದಿಗೆ ನಾವೆಯಲ್ಲಿದ್ದ ಜೀವಿಗಳು ಮಾತ್ರ ಉಳಿದುಕೊಂಡವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು