Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 24:44 - ಕನ್ನಡ ಸತ್ಯವೇದವು C.L. Bible (BSI)

44 ಇದನ್ನು ಚೆನ್ನಾಗಿ ತಿಳಿದುಕೊಂಡು ನೀವು ಸಹ ಸಿದ್ಧರಾಗಿರಿ. ಏಕೆಂದರೆ ನರಪುತ್ರನು ನೀವು ನಿರೀಕ್ಷಿಸದ ಗಳಿಗೆಯಲ್ಲಿ ಬರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

44 ಆದಕಾರಣ ನೀವು ಸಹ ಸಿದ್ಧವಾಗಿರಿ; ನೀವು ನೆನಸದ ಗಳಿಗೆಯಲ್ಲಿ ಮನುಷ್ಯಕುಮಾರನು ಬರುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

44 ಆದಕಾರಣ ನೀವು ಸಹ ಸಿದ್ಧವಾಗಿರ್ರಿ; ನೀವು ನೆನಸದ ಗಳಿಗೆಯಲ್ಲಿ ಮನುಷ್ಯಕುಮಾರನು ಬರುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

44 ಆದ್ದರಿಂದ ನೀವು ಸಹ ಸಿದ್ಧವಾಗಿರಿ. ನೀವು ನೆನಸದ ಸಮಯದಲ್ಲಿ ಮನುಷ್ಯಕುಮಾರನು ಬರುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

44 ಆದಕಾರಣ ನೀವು ಸಹ ಸಿದ್ಧವಾಗಿರಿ, ಏಕೆಂದರೆ ನೀವು ನಿರೀಕ್ಷಿಸದ ಸಮಯದಲ್ಲಿ ಮನುಷ್ಯಪುತ್ರನಾದ ನಾನು ಬರುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

44 ತೆಚೆಸಾಟ್ನಿ ತುಮಿ ತಯಾರಿತ್ ರ್‍ಹಾವಾ ಕಶ್ಯಾಕ್ ಮಟ್ಲ್ಯಾರ್ ತುಮಿ ಚಿಂತಿನಸಲ್ಲ್ಯಾ ಎಳಾರ್ ಮಾನ್ಸಾಚೊ ಲೆಕ್ ಯೆತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 24:44
11 ತಿಳಿವುಗಳ ಹೋಲಿಕೆ  

ಅಂತೆಯೇ ಅವರು ಎಣ್ಣೆಯನ್ನು ಕೊಂಡುಕೊಳ್ಳಲು ಹೋದಾಗ ಮದುವಣಿಗನು ಬಂದೇಬಿಟ್ಟನು. ಸಿದ್ಧರಾಗಿದ್ದವರು ಅವನ ಸಂಗಡ ವಿವಾಹ ಮಹೋತ್ಸವಕ್ಕೆ ಹೋದರು. ಕಲ್ಯಾಣಮಂಟಪದ ಬಾಗಿಲುಗಳನ್ನು ಮುಚ್ಚಲಾಯಿತು.


ಆದ್ದರಿಂದ ಜಾಗೃತರಾಗಿರಿ! ಏಕೆಂದರೆ ಆ ದಿನವಾಗಲಿ, ಆ ಗಳಿಗೆ ಆಗಲಿ ಯಾವಾಗ ಬರುತ್ತದೆಂದು ನಿಮಗೆ ತಿಳಿಯದು.


ನಿಮ್ಮ ಪ್ರಭು ಯಾವ ದಿನ ಬರುತ್ತಾನೆಂದು ನಿಮಗೆ ತಿಳಿಯದು, ಆದ್ದರಿಂದ ಎಚ್ಚರವಾಗಿರಿ.


ಇದನ್ನು ಚೆನ್ನಾಗಿ ತಿಳಿದುಕೊಂಡು ನೀವು ಸಹ ಸಿದ್ಧರಾಗಿರಿ. ಏಕೆಂದರೆ, ನರಪುತ್ರನು ನೀವು ನಿರೀಕ್ಷಿಸದ ಗಳಿಗೆಯಲ್ಲಿ ಬರುವನು,” ಎಂದರು.


ನಿಮ್ಮ ಸಹನೆ, ಸಹಾನುಭೂತಿ ಸರ್ವರಿಗೂ ತಿಳಿದಿರಲಿ. ಪ್ರಭುವಿನ ಪುನರಾಗಮನ ಸಮೀಪಿಸಿದೆ.


ಏಕೆಂದರೆ ಪೂರ್ವದಿಂದ ಮಿನುಗಿ ಪಶ್ಚಿಮದವರೆಗೂ ಹೊಳೆಯುವ ಮಿಂಚಿನಂತೆ ಇರುವುದು ನರಪುತ್ರನ ಆಗಮನ.


ಬಂದಿದೆ ಯಜ್ಞದ ಕುರಿಮರಿಯ ಶುಭ ವಿವಾಹ ಸಿದ್ಧಳಿಹಳು ಮದುಮಗಳು ಶೃಂಗಾರ ಸಹಿತ ಸಂತೋಷಿಸೋಣ, ಸಂಭ್ರಮಿಸೋಣ ! ಆತನ ಮಹಿಮೆಯನು ಕೀರ್ತಿಸೋಣ;


ಸಹೋದರರೇ, ದಂಡನಾತೀರ್ಪಿಗೆ ಗುರಿ ಆಗದಂತೆ ಒಬ್ಬರ ಮೇಲೊಬ್ಬರು ಗೊಣಗುಟ್ಟಬೇಡಿ. ಇಗೋ, ನ್ಯಾಯಾಧೀಶನು ಬಾಗಿಲ ಬಳಿಯಲ್ಲೇ ನಿಂತಿದ್ದಾನೆ.


ಕಳ್ಳನು ಬರುವ ಗಳಿಗೆ ಮನೆಯ ಯಜಮಾನನಿಗೆ ತಿಳಿದಿದ್ದರೆ ಅವನು ಎಚ್ಚರವಾಗಿದ್ದು ತನ್ನ ಮನೆಗೆ ಕನ್ನಹಾಕಲು ಬಿಡನು, ಅಲ್ಲವೆ?


ಕಳ್ಳನು ಬರುವ ಗಳಿಗೆಯು ಮನೆಯ ಯಜಮಾನನಿಗೆ ತಿಳಿದರೆ, ಅವನು ತನ್ನ ಮನೆಗೆ ಕನ್ನಹಾಕಲು ಬಿಡುವನೇ? ಇಲ್ಲ.


ಬಂದೊದಗಲಿರುವ ಇವೆಲ್ಲವುಗಳಿಂದ ಪಾರಾಗಿ ನರಪುತ್ರನ ಮುಂದೆ ನಿಲ್ಲಲು ನೀವು ಶಕ್ತರಾಗುವಂತೆ ನಿರಂತರವಾಗಿ ಪ್ರಾರ್ಥನೆಮಾಡುತ್ತಾ ಎಚ್ಚರಿಕೆಯಿಂದಿರಿ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು